AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು, ಅನೈತಿಕ ಸಂಬಂಧವೇ ಪ್ರಾಣಕ್ಕೆ ಮುಳುವಾಯ್ತಾ?

ಹಾವೇರಿ: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಯುವಕನನ್ನು ಕೊಲೆ ಮಾಡಿ, ಮೃತದೇಹವನ್ನು ಎಸೆದು ಹೋಗಿರುವ ಆರೋಪ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಕೇಳಿಬಂದಿದೆ. ಜಿಲ್ಲೆಯ ಹಾನಗಲ್ ಪಟ್ಟಣದ ಹೊರವಲಯದಲ್ಲಿ ಘಟನೆ ಸಂಭವಿಸಿದ್ದು, ಸಂತೋಷ ವಾಲಿಕಾರ (32) ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ವ್ಯಕ್ತಿ. ಮೃತ ಸಂತೋಷ ಅದೇ ಗ್ರಾಮದ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ತಿಳಿದುಬಂದಿದೆ. ಹೀಗಾಗಿ, ಆ ಮಹಿಳೆಯ ಸಂಬಂಧಿಕರೇ ಸಂತೋಷನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ […]

ಹಾವೇರಿಯಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು, ಅನೈತಿಕ ಸಂಬಂಧವೇ ಪ್ರಾಣಕ್ಕೆ ಮುಳುವಾಯ್ತಾ?
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Aug 30, 2020 | 5:09 PM

ಹಾವೇರಿ: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಯುವಕನನ್ನು ಕೊಲೆ ಮಾಡಿ, ಮೃತದೇಹವನ್ನು ಎಸೆದು ಹೋಗಿರುವ ಆರೋಪ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಕೇಳಿಬಂದಿದೆ. ಜಿಲ್ಲೆಯ ಹಾನಗಲ್ ಪಟ್ಟಣದ ಹೊರವಲಯದಲ್ಲಿ ಘಟನೆ ಸಂಭವಿಸಿದ್ದು, ಸಂತೋಷ ವಾಲಿಕಾರ (32) ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ವ್ಯಕ್ತಿ. ಮೃತ ಸಂತೋಷ ಅದೇ ಗ್ರಾಮದ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ತಿಳಿದುಬಂದಿದೆ.

ಹೀಗಾಗಿ, ಆ ಮಹಿಳೆಯ ಸಂಬಂಧಿಕರೇ ಸಂತೋಷನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಹಾನಗಲ್ PSI ಶ್ರೀಶೈಲ ಪಟ್ಟಣಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ