ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ 10ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್

ಮೈಸೂರು: ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ ₹10 ಲಕ್ಷ ವಂಚನೆ ಮಾಡಿದ್ದ ತಮಿಳುನಾಡಿನ ಆರೋಪಿ ಪಳನಿಮಲೈಯನ್ನು ಮೈಸೂರಿನ ಉದಯಗಿರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪಳನಿಮಲೈ 4 ವರ್ಷಗಳ ಹಿಂದೆ ರೋಹನ್ ಖಾನ್ ಎಂಬುವವರಿಗೆ ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ ಹೇಳಿ RTGS ಮೂಲಕ 10 ಲಕ್ಷ ಪಡೆದಿದ್ದ. ಬಳಿಕ ಗೋಡಂಬಿ ಕೊಡದೆ ಹಣ ನೀಡದೆ ತಲೆ ತಲೆಮರೆಸಿಕೊಂಡಿದ್ದ. ರೋಹನ್ ಖಾನ್ ಆಮದು, ರಫ್ತು ವ್ಯವಹಾರ ಮಾಡುತ್ತಿರುವ ವ್ಯಕ್ತಿ. ಲಾಭವಾಗುತ್ತೆ ಎಂದು ನಂಬಿ ಹಣ ಕಳೆದುಕೊಂಡಿದ್ದಾರೆ. ಈ ಸಂಬಂಧ […]

ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ 10ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್
Follow us
ಆಯೇಷಾ ಬಾನು
|

Updated on: Nov 06, 2020 | 7:42 AM

ಮೈಸೂರು: ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ ₹10 ಲಕ್ಷ ವಂಚನೆ ಮಾಡಿದ್ದ ತಮಿಳುನಾಡಿನ ಆರೋಪಿ ಪಳನಿಮಲೈಯನ್ನು ಮೈಸೂರಿನ ಉದಯಗಿರಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪಳನಿಮಲೈ 4 ವರ್ಷಗಳ ಹಿಂದೆ ರೋಹನ್ ಖಾನ್ ಎಂಬುವವರಿಗೆ ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ ಹೇಳಿ RTGS ಮೂಲಕ 10 ಲಕ್ಷ ಪಡೆದಿದ್ದ. ಬಳಿಕ ಗೋಡಂಬಿ ಕೊಡದೆ ಹಣ ನೀಡದೆ ತಲೆ ತಲೆಮರೆಸಿಕೊಂಡಿದ್ದ. ರೋಹನ್ ಖಾನ್ ಆಮದು, ರಫ್ತು ವ್ಯವಹಾರ ಮಾಡುತ್ತಿರುವ ವ್ಯಕ್ತಿ. ಲಾಭವಾಗುತ್ತೆ ಎಂದು ನಂಬಿ ಹಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಉದಯಗಿರಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು