AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ತೆಗೆಯುವಂತೆ ಹೇಳಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ!

ಕೊಡಗು: ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯ ಜಿಲ್ಲಾಸ್ಪತ್ರೆ ಎದುರು ನಡೆದಿದೆ. ರಸ್ತೆಗೆ ಅಡ್ಡಲಾಗಿ ನಿಂತಿರುವ ಕಾರನ್ನು ತೆಗೆಯುವಂತೆ ಹೇಳಿದ್ದಕ್ಕೆ ನಿಶಾಂತ್ ಎಂಬ ವ್ಯಕ್ತಿ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಹಲ್ಲೆ ಪ್ರಶ್ನಿಸಿದಕ್ಕೆ ಪೊಲೀಸ್ ಮೇಲೂ ಹಲ್ಲೆಗೆ ಮುಂದಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನಿಶಾಂತ್ ವಿರಾಜಪೇಟೆ ತಹಶೀಲ್ದಾರ್ ಕಾರಿನ ಗುತ್ತಿಗೆ ಆಧಾರದ ಚಾಲಕ. ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ […]

ಕಾರು ತೆಗೆಯುವಂತೆ ಹೇಳಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ!
ಆಯೇಷಾ ಬಾನು
ಆಯೇಷಾ ಬಾನು|

Updated on: Oct 04, 2020 | 2:02 PM

Share

ಕೊಡಗು: ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯ ಜಿಲ್ಲಾಸ್ಪತ್ರೆ ಎದುರು ನಡೆದಿದೆ.

ರಸ್ತೆಗೆ ಅಡ್ಡಲಾಗಿ ನಿಂತಿರುವ ಕಾರನ್ನು ತೆಗೆಯುವಂತೆ ಹೇಳಿದ್ದಕ್ಕೆ ನಿಶಾಂತ್ ಎಂಬ ವ್ಯಕ್ತಿ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಹಲ್ಲೆ ಪ್ರಶ್ನಿಸಿದಕ್ಕೆ ಪೊಲೀಸ್ ಮೇಲೂ ಹಲ್ಲೆಗೆ ಮುಂದಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನಿಶಾಂತ್ ವಿರಾಜಪೇಟೆ ತಹಶೀಲ್ದಾರ್ ಕಾರಿನ ಗುತ್ತಿಗೆ ಆಧಾರದ ಚಾಲಕ.

ಕರ್ತವ್ಯ ನಿರತ ಹೋಂ ಗಾರ್ಡ್ ಮತ್ತು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಕ್ಕೆ ನಿಶಾಂತ್​ನನ್ನು ಪೊಲೀಸರು ಬಂಧಿಸಿದ್ದಾರೆ. ನಿಶಾಂತ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್