AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ ನಿವೃತ್ತ ಶಿಕ್ಷಕನ ಮೇಲೆ ಚಪ್ಪಲಿಯಿಂದ ಹಲ್ಲೆ.. ಎಲ್ಲಿ?

ಮೈಸೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ. ಸ್ವಾತಂತ್ರ್ಯ ದಿನಾಚರಣೆ ಆಚರಣೆ ವೇಳೆ ಬಡಾವಣೆಗೆ ಹೆಸರಿಡುವ ವಿಚಾರಕ್ಕೆ ಗಲಾಟೆ ಶುರುವಾಗಿ ನಿವೃತ್ತ ಶಿಕ್ಷಕನಿಗೆ ಮೈಸೂರು ಕ್ಯಾನ್ಸರ್ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷನಾಗಿರುವ ರಮೇಶ್ ಚಪ್ಪಲಿಯಿಂದ ಹೊಡೆದಿದ್ದಾರೆ. ವಯಸ್ಸಿನ ಅಂತರವೂ ನೋಡದೇ ಚಪ್ಪಲಿಯಿಂದ ಮನಸ್ಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಚಪ್ಪಲಿಯಲ್ಲಿ ಹೊಡೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಹಲ್ಲೆಗೊಳಗಾದ ನಿವೃತ್ತ ಶಿಕ್ಷಕ ಬಿಳಿಕೆರೆ ಪೊಲೀಸ್ […]

ಕ್ಷುಲ್ಲಕ ಕಾರಣಕ್ಕೆ ನಿವೃತ್ತ ಶಿಕ್ಷಕನ ಮೇಲೆ ಚಪ್ಪಲಿಯಿಂದ ಹಲ್ಲೆ.. ಎಲ್ಲಿ?
ಆಯೇಷಾ ಬಾನು
|

Updated on: Aug 16, 2020 | 8:57 AM

Share

ಮೈಸೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ.

ಸ್ವಾತಂತ್ರ್ಯ ದಿನಾಚರಣೆ ಆಚರಣೆ ವೇಳೆ ಬಡಾವಣೆಗೆ ಹೆಸರಿಡುವ ವಿಚಾರಕ್ಕೆ ಗಲಾಟೆ ಶುರುವಾಗಿ ನಿವೃತ್ತ ಶಿಕ್ಷಕನಿಗೆ ಮೈಸೂರು ಕ್ಯಾನ್ಸರ್ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷನಾಗಿರುವ ರಮೇಶ್ ಚಪ್ಪಲಿಯಿಂದ ಹೊಡೆದಿದ್ದಾರೆ. ವಯಸ್ಸಿನ ಅಂತರವೂ ನೋಡದೇ ಚಪ್ಪಲಿಯಿಂದ ಮನಸ್ಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಚಪ್ಪಲಿಯಲ್ಲಿ ಹೊಡೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಹಲ್ಲೆಗೊಳಗಾದ ನಿವೃತ್ತ ಶಿಕ್ಷಕ ಬಿಳಿಕೆರೆ ಪೊಲೀಸ್ ಠಾಣೆಗೆ ದೂರು‌ ನೀಡಿದ್ದಾರೆ.

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ