AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಿನಿಂದ ಹೊಡೆದು ಪತ್ನಿಯ ಕೊಲೆಗೈದ ಪತಿರಾಯ..

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ MD ಕೋಟೆ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಹತ್ಯೆ ನಡೆದಿದೆ. ಮೃತ ಪತ್ನಿಯನ್ನು 32 ವರ್ಷದ ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಕುಡಿದ ಅಮಲಿನಲ್ಲಿ ಜಯಲಕ್ಷ್ಮಿಯನ್ನು ಆಕೆಯ ಗಂಡ ಬಸವರಾಜ್ ಕೋಲಿನಿಂದ ಹೊಡೆದು ಕೊಲೆಗೈದಿದ್ದಾನೆ. ಘಟನೆ ನಡೆದ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಪಾಪಿ ಪತಿರಾಯನನ್ನು ಬಂಧಿಸಿದ್ದಾರೆ. ಜೊತೆಗೆ, ಘಟನಾ ಸ್ಥಳಕ್ಕೆ SP ಜಿ.ರಾಧಿಕಾ ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಐಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೋಲಿನಿಂದ ಹೊಡೆದು ಪತ್ನಿಯ ಕೊಲೆಗೈದ ಪತಿರಾಯ..
KUSHAL V
|

Updated on: Sep 26, 2020 | 11:27 AM

Share

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ MD ಕೋಟೆ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಹತ್ಯೆ ನಡೆದಿದೆ. ಮೃತ ಪತ್ನಿಯನ್ನು 32 ವರ್ಷದ ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ.

ಕುಡಿದ ಅಮಲಿನಲ್ಲಿ ಜಯಲಕ್ಷ್ಮಿಯನ್ನು ಆಕೆಯ ಗಂಡ ಬಸವರಾಜ್ ಕೋಲಿನಿಂದ ಹೊಡೆದು ಕೊಲೆಗೈದಿದ್ದಾನೆ. ಘಟನೆ ನಡೆದ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಪಾಪಿ ಪತಿರಾಯನನ್ನು ಬಂಧಿಸಿದ್ದಾರೆ.

ಜೊತೆಗೆ, ಘಟನಾ ಸ್ಥಳಕ್ಕೆ SP ಜಿ.ರಾಧಿಕಾ ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಐಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow Us
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?