AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀಣ್ಯ: ಹೃದ್ರೋಗದಿಂದ ಬಳಲುತ್ತಿದ್ದ ವ್ಯಕ್ತಿ ರಸ್ತೆಯಲ್ಲಿ ಕುಸಿದುಬಿದ್ದು ಸಾವು

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ವ್ಯಕ್ತಿ ಫುಟ್​ಪಾತ್​ನಲ್ಲೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಘಟನೆ ನಗರದ ಪೀಣ್ಯ ಬಳಿ ನಡೆದಿದೆ. ರಾಜು(56) ಮೃತಪಟ್ಟ ವ್ಯಕ್ತಿ. ಮುಂಜಾನೆ 6 ಗಂಟೆಯ ಸುಮಾರಿಗೆ ಪೀಣ್ಯ ರಸ್ತೆ ಮೇಲೆ ನಡೆದುಕೊಂಡು ಹೋಗುವಾಗ ಈ ಘಟನೆ ನಡೆದಿದೆ. ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ನಂತರ ಪೀಣ್ಯ ಪೊಲೀಸರು ಮೃತನ ಗುರುತು ಪತ್ತೆ ಹಚ್ಚಿ ಕುಟುಂಬಸ್ಥರನ್ನ ಸ್ಥಳಕ್ಕೆ ಕರೆಸಿದ್ದಾರೆ. ಮೃತ ವ್ಯಕ್ತಿ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಬೆಳಿಗ್ಗೆ ವಾಕಿಂಗ್ […]

ಪೀಣ್ಯ: ಹೃದ್ರೋಗದಿಂದ ಬಳಲುತ್ತಿದ್ದ ವ್ಯಕ್ತಿ ರಸ್ತೆಯಲ್ಲಿ ಕುಸಿದುಬಿದ್ದು ಸಾವು
ಆಯೇಷಾ ಬಾನು
| Edited By: |

Updated on:Jul 08, 2020 | 6:36 PM

Share

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ವ್ಯಕ್ತಿ ಫುಟ್​ಪಾತ್​ನಲ್ಲೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಘಟನೆ ನಗರದ ಪೀಣ್ಯ ಬಳಿ ನಡೆದಿದೆ. ರಾಜು(56) ಮೃತಪಟ್ಟ ವ್ಯಕ್ತಿ. ಮುಂಜಾನೆ 6 ಗಂಟೆಯ ಸುಮಾರಿಗೆ ಪೀಣ್ಯ ರಸ್ತೆ ಮೇಲೆ ನಡೆದುಕೊಂಡು ಹೋಗುವಾಗ ಈ ಘಟನೆ ನಡೆದಿದೆ. ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ನಂತರ ಪೀಣ್ಯ ಪೊಲೀಸರು ಮೃತನ ಗುರುತು ಪತ್ತೆ ಹಚ್ಚಿ ಕುಟುಂಬಸ್ಥರನ್ನ ಸ್ಥಳಕ್ಕೆ ಕರೆಸಿದ್ದಾರೆ. ಮೃತ ವ್ಯಕ್ತಿ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಬೆಳಿಗ್ಗೆ ವಾಕಿಂಗ್ ಬಂದಾಗ ಕುಸಿದು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತನ ಶವ ಕೊಂಡೊಯ್ಯಲು ವಾಹನ ಸಿಗದೆ 6 ಗಂಟೆಗೂ ಹೆಚ್ಚು ಕಾಲ ಕಾದ ಬಳಿಕ ಆ್ಯಂಬುಲೆನ್ಸ್ ಬಂದಿದ್ದು ದೇಹವನ್ನು ಕೊಂಡೊಯ್ಯಲಾಗಿದೆ.

Published On - 2:12 pm, Wed, 8 July 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ