AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ವಿಯೋಗ.. ಜೀವನದಲ್ಲಿ ಜಿಗುಪ್ಸೆ: 3 ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆಗೆ ಶರಣು

ಬೆಂಗಳೂರು: ಮೂವರು ಮಕ್ಕಳಿಗೆ ನೇಣು ಬಿಗಿದು, ತಂದೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಕೋ ಲೇಔಟ್​ನಲ್ಲಿ ನಡೆದಿದೆ. ಮೈಕೋ ಲೇಔಟ್​ನ ರಮಣಶ್ರೀ ಎನ್​ಕ್ಲೇವ್​ ಬಳಿ ಘಟನೆ ನಡೆದಿದೆ. ಇಬ್ಬರು ಹೆಣ್ಣು ಮಕ್ಕಳಾದ ಸರಸ್ವತಿ(14), ಹೇಮತಿ(9) ಮತ್ತು ಗಂಡು ಮಗು ರಾಜಕುಮಾರ್‌ಗೆ (3) ನೇಣು ಬಿಗಿದ ಬಳಿಕ ತಂದೆ ಜನಕರಾಜ್ ಬಿಸ್ತಾ (32) ತಾನೂ ನೇಣಿಗೆ ಶರಣಾಗಿದ್ದಾನೆ. ಜನಕರಾಜ್​ ರಮಣಶ್ರೀ ಎನ್​ಕ್ಲೇವ್​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಸದ್ಯ, ನಾಲ್ವರ ಮೃತದೇಹಗಳನ್ನು ವಿಕ್ಟೋರಿಯಾ ಅಸ್ಪತ್ರೆಗೆ ರವಾನಿಸಲಾಗಿದೆ. ಮೈಕೋ […]

ಪತ್ನಿ ವಿಯೋಗ.. ಜೀವನದಲ್ಲಿ ಜಿಗುಪ್ಸೆ: 3 ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆಗೆ ಶರಣು
KUSHAL V
| Edited By: |

Updated on:Nov 13, 2020 | 2:51 PM

Share

ಬೆಂಗಳೂರು: ಮೂವರು ಮಕ್ಕಳಿಗೆ ನೇಣು ಬಿಗಿದು, ತಂದೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಕೋ ಲೇಔಟ್​ನಲ್ಲಿ ನಡೆದಿದೆ. ಮೈಕೋ ಲೇಔಟ್​ನ ರಮಣಶ್ರೀ ಎನ್​ಕ್ಲೇವ್​ ಬಳಿ ಘಟನೆ ನಡೆದಿದೆ. ಇಬ್ಬರು ಹೆಣ್ಣು ಮಕ್ಕಳಾದ ಸರಸ್ವತಿ(14), ಹೇಮತಿ(9) ಮತ್ತು ಗಂಡು ಮಗು ರಾಜಕುಮಾರ್‌ಗೆ (3) ನೇಣು ಬಿಗಿದ ಬಳಿಕ ತಂದೆ ಜನಕರಾಜ್ ಬಿಸ್ತಾ (32) ತಾನೂ ನೇಣಿಗೆ ಶರಣಾಗಿದ್ದಾನೆ. ಜನಕರಾಜ್​ ರಮಣಶ್ರೀ ಎನ್​ಕ್ಲೇವ್​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ.

ಸದ್ಯ, ನಾಲ್ವರ ಮೃತದೇಹಗಳನ್ನು ವಿಕ್ಟೋರಿಯಾ ಅಸ್ಪತ್ರೆಗೆ ರವಾನಿಸಲಾಗಿದೆ. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜನಕರಾಜ್ ಆತ್ಮಹತ್ಯೆಗೆ ಶರಣಾಗಲು ಕಾರಣವೇನು? ಜೀವನದಲ್ಲಿ ಜಿಗುಪ್ಸೆಯಾದ ಹಿನ್ನೆಲೆಯಲ್ಲಿ ಜನಕರಾಜ್ ಸಾವಿನ ನಿರ್ಧಾರ ತೆಗೆದುಕೊಂಡಿದ್ದನು ಎಂದು ಹೇಳಲಾಗಿದೆ. ಎರಡು ತಿಂಗಳ ಹಿಂದೆ ಜನಕರಾಜ್ ಪತ್ನಿ ನಂದಾದೇವಿ ಸಹ ಆತ್ಮಹತ್ಯೆಗೆ ಶರಣಾಗಿದ್ದಳು.

ಹಾಗಾಗಿ, ಮಕ್ಕಳನ್ನು ನೋಡಿಕೊಳ್ಳಲಾರದೆ ಜೀವನದಲ್ಲಿ ಜುಗುಪ್ಸೆ ಹೊಂದಿದ್ದ ಜನಕರಾಜ್ ಮಕ್ಕಳನ್ನು ನೇಣಿಗೆ ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Published On - 2:48 pm, Fri, 13 November 20

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್