ವೈಯಕ್ತಿಕ ದ್ವೇಷಕ್ಕೆ ಮನೆಯ ಮೇಲೆ ಕಲ್ಲೆಸೆದು ಧ್ವಂಸ, ಪೀಠೋಪಕರಣಗಳು ಹಾನಿ

ಮೈಸೂರು: ವೈಯಕ್ತಿಕ ದ್ವೇಷಕ್ಕೆ ಮನೆಯ ಮೇಲೆ ಕಲ್ಲೆಸೆದು ಧ್ವಂಸ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮದಲ್ಲಿ ನಡೆದಿದೆ. ಮನೆ ಮೇಲ್ಚಾವಣಿ, ವಸ್ತುಗಳಿಗೆ ಹಾನಿಯಾಗಿದೆ. ಮೋರಿ ವಿಚಾರವಾಗಿ ಹರಿಕಥೆ ಕಲಾವಿದ ಸಚಿನ್ ಹಾಗೂ ಪಕ್ಕದ‌ ಮನೆಯ ಸುರೇಶ್ ನಡುವೆ ಜಗಳವಾಗಿತ್ತು. ಈ ದ್ವೇಷಕ್ಕೆ ಸುರೇಶ್, ಸಚಿನ್ ಮನೆ ಮೇಲ್ಛಾವಣಿ ಮೇಲೆ ಕಲ್ಲೆಸೆದು ಧ್ವಂಸ ಮಾಡಿದ್ದಾರೆ ಎನ್ನಲಾಗುತ್ತಿದೆ. ಸಚಿನ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುಷ್ಕೃತ್ಯ ನಡೆದಿದೆ. ಮೇಲ್ಛಾವಣಿ ಹೊಡೆದು ಹೋಗಿರುವ ಪರಿಣಾಮ ಮನೆಯಲ್ಲಿದ್ದ ಟಿವಿ, […]

ವೈಯಕ್ತಿಕ ದ್ವೇಷಕ್ಕೆ ಮನೆಯ ಮೇಲೆ ಕಲ್ಲೆಸೆದು ಧ್ವಂಸ, ಪೀಠೋಪಕರಣಗಳು ಹಾನಿ
Follow us
ಆಯೇಷಾ ಬಾನು
|

Updated on: Oct 29, 2020 | 9:15 AM

ಮೈಸೂರು: ವೈಯಕ್ತಿಕ ದ್ವೇಷಕ್ಕೆ ಮನೆಯ ಮೇಲೆ ಕಲ್ಲೆಸೆದು ಧ್ವಂಸ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮದಲ್ಲಿ ನಡೆದಿದೆ. ಮನೆ ಮೇಲ್ಚಾವಣಿ, ವಸ್ತುಗಳಿಗೆ ಹಾನಿಯಾಗಿದೆ.

ಮೋರಿ ವಿಚಾರವಾಗಿ ಹರಿಕಥೆ ಕಲಾವಿದ ಸಚಿನ್ ಹಾಗೂ ಪಕ್ಕದ‌ ಮನೆಯ ಸುರೇಶ್ ನಡುವೆ ಜಗಳವಾಗಿತ್ತು. ಈ ದ್ವೇಷಕ್ಕೆ ಸುರೇಶ್, ಸಚಿನ್ ಮನೆ ಮೇಲ್ಛಾವಣಿ ಮೇಲೆ ಕಲ್ಲೆಸೆದು ಧ್ವಂಸ ಮಾಡಿದ್ದಾರೆ ಎನ್ನಲಾಗುತ್ತಿದೆ. ಸಚಿನ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುಷ್ಕೃತ್ಯ ನಡೆದಿದೆ.

ಮೇಲ್ಛಾವಣಿ ಹೊಡೆದು ಹೋಗಿರುವ ಪರಿಣಾಮ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ವಾಷಿಂಗ್ ಮಷಿನ್ ಸೇರಿದಂತೆ ಹಲವು ವಸ್ತುಗಳಿಗೆ ಹಾನಿಯಾಗಿದೆ. ಈ ಬಗ್ಗೆ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ