AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್.ಆರ್. ನಗರದಲ್ಲಿ ಅಪರಿಚಿತ ವ್ಯಕ್ತಿ ಸಾವು: ಚರಂಡಿಯಲ್ಲಿ ಕಂಡು ಬಂದ ಮೃತದೇಹ

ಅಪರಿಚಿತ ಪರುಷನ ಶವ ಆರ್.ಆರ್. ನಗರ ವ್ಯಾಪ್ತಿಯ ಕೆ.ಪಿ.ಎನ್ ಟ್ರಾವೆಲ್ಸ್ ಬಳಿ ಇರುವ ಚರಂಡಿಯಲ್ಲಿ ಕಂಡು ಬಂದಿದ್ದು, ಪುರುಷನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಿಲ್ಲ.

ಆರ್.ಆರ್. ನಗರದಲ್ಲಿ ಅಪರಿಚಿತ ವ್ಯಕ್ತಿ ಸಾವು: ಚರಂಡಿಯಲ್ಲಿ ಕಂಡು ಬಂದ ಮೃತದೇಹ
ಸಾಂದರ್ಭಿಕ ಚಿತ್ರ
preethi shettigar
| Edited By: ಸಾಧು ಶ್ರೀನಾಥ್​|

Updated on: Dec 22, 2020 | 4:12 PM

Share

ಬೆಂಗಳೂರು: ಚರಂಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ನಡೆದಿದೆ.

ಅಪರಿಚಿತ ಪುರುಷನ ಶವ ಆರ್.ಆರ್. ನಗರ ವ್ಯಾಪ್ತಿಯ ಕೆ.ಪಿ.ಎನ್. ಟ್ರಾವೆಲ್ಸ್ ಬಳಿ ಇರುವ ಚರಂಡಿಯಲ್ಲಿ ಕಂಡು ಬಂದಿದ್ದು, ಪುರುಷನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸದ್ಯ ಈ ಸಂಬಂಧ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಚರಂಡಿಗೆ ಬಿದ್ದು ಮಗು ಸಾವು

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ

‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ

RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್

ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು

ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ

ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು

440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ

ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು

ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ

ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ