AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ, ಪಾದಚಾರಿ ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ: ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನೆಲಮಂಗಲ ತಾಲೂಕಿನ ಮಹದೇವಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ಸಂಭವಿಸಿದ್ದು, ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅಂದಾಜು 50 ವರ್ಷದ ಅಪರಿಚಿತ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಸದ್ಯ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ […]

ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ, ಪಾದಚಾರಿ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
| Edited By: |

Updated on:Aug 23, 2020 | 11:01 AM

Share

ಬೆಂಗಳೂರು ಗ್ರಾಮಾಂತರ: ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನೆಲಮಂಗಲ ತಾಲೂಕಿನ ಮಹದೇವಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ಸಂಭವಿಸಿದ್ದು, ರಸ್ತೆ ದಾಟುವ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅಂದಾಜು 50 ವರ್ಷದ ಅಪರಿಚಿತ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಸದ್ಯ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಘಟನೆಯ ಬಳಿಕ ಕ್ಯಾಂಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಚಾಲಕನ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

Published On - 11:00 am, Sun, 23 August 20

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ