AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು, ಎಲ್ಲಿ?

ತುಮಕೂರು: ತುಮಕೂರು ಜಿಲ್ಲೆ ತಿಪಟೂರು ನಗರದ ನಿವಾಸಿಯಾಗಿರುವ ಯಲ್ಲಪ್ಪ(45) ಮೃತ ದುರ್ದೈವಿ ಯಾಗಿದ್ದು, ಇಂದು ತೆಂಗಿನಕಾಯಿ ಕೀಳಲು ಮರವೇರಿದ ವೇಳೆ ಆಯತಪ್ಪಿ ಮರದಿಂದ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳತೆಂಗಿನಕಾಯಿ ಕೀಳಲು ಮರವೇರಿದ ವ್ಯಕ್ತಿ ಆಯತಪ್ಪಿ ಮರದಿಂದ ಬಿದ್ದು ಸಾವನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 25, 2020 | 10:28 PM

Share

ತುಮಕೂರು:

ತುಮಕೂರು ಜಿಲ್ಲೆ ತಿಪಟೂರು ನಗರದ ನಿವಾಸಿಯಾಗಿರುವ ಯಲ್ಲಪ್ಪ(45) ಮೃತ ದುರ್ದೈವಿ ಯಾಗಿದ್ದು, ಇಂದು ತೆಂಗಿನಕಾಯಿ ಕೀಳಲು ಮರವೇರಿದ ವೇಳೆ ಆಯತಪ್ಪಿ ಮರದಿಂದ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳತೆಂಗಿನಕಾಯಿ ಕೀಳಲು ಮರವೇರಿದ ವ್ಯಕ್ತಿ ಆಯತಪ್ಪಿ ಮರದಿಂದ ಬಿದ್ದು ಸಾವನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 7:21 pm, Fri, 24 July 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ರಾಜ್ಯೋತ್ಸವ ಸಂಭ್ರಮದ ನಡುವೆ ಮದ್ಯಪ್ರಿಯರ ಎಡವಟ್ಟು
ರಾಜ್ಯೋತ್ಸವ ಸಂಭ್ರಮದ ನಡುವೆ ಮದ್ಯಪ್ರಿಯರ ಎಡವಟ್ಟು
ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ
ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ
ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!