
ತುಮಕೂರು:
ತುಮಕೂರು ಜಿಲ್ಲೆ ತಿಪಟೂರು ನಗರದ ನಿವಾಸಿಯಾಗಿರುವ ಯಲ್ಲಪ್ಪ(45) ಮೃತ ದುರ್ದೈವಿ ಯಾಗಿದ್ದು, ಇಂದು ತೆಂಗಿನಕಾಯಿ ಕೀಳಲು ಮರವೇರಿದ ವೇಳೆ ಆಯತಪ್ಪಿ ಮರದಿಂದ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳತೆಂಗಿನಕಾಯಿ ಕೀಳಲು ಮರವೇರಿದ ವ್ಯಕ್ತಿ ಆಯತಪ್ಪಿ ಮರದಿಂದ ಬಿದ್ದು ಸಾವನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
Published On - 7:21 pm, Fri, 24 July 20