AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾಕಾರ ಮಳೆಯಿಂದ ಮರ ಬಿದ್ದು ವ್ಯಕ್ತಿ ದುರ್ಮರಣ, ಎಲ್ಲಿ?

ಮೈಸೂರು: ಜಿಲ್ಲೆಯಲ್ಲಿ ಭಾರಿ ವರ್ಷಧಾರೆ ಆಗುತ್ತಿರುವ ಹಿನ್ನೆಲೆಯಲ್ಲಿ ಲಕ್ಷ್ಮಣತೀರ್ಥ ನದಿ ತುಂಬಿ ಹರಿಯುತ್ತಿದೆ. ಇದರಿಂದ ಹನಗೋಡು ಅಣೆಕಟ್ಟು ಮುಳುಗಡೆಯಾಗಿದ್ದು ಜಿಲ್ಲೆಯ ಹುಣಸೂರು ತಾಲೂಕು ವ್ಯಾಪ್ತಿಯ ನದಿಪಾತ್ರದಲ್ಲಿ ವಾಸವಾಗಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ತಹಶೀಲ್ದಾರ್ ಬಸವರಾಜು ಸೂಚನೆ ನೀಡದ್ದು ಇದೀಗ ಹುಣಸೂರು ತಾಲ್ಲೂಕಿನ ಜನರಿಗೆ ಪ್ರವಾಹದ ಆತಂಕ ಎದುರಾಗಿದೆ. ಇತ್ತ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಗ್ರಾಮದ ಬಳಿ ಮರ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದ ರಕ್ಷಿಸಿಕೊಳ್ಳಲು ಮಾದೇವೇಗೌಡ (50) ಮರದ ಕೆಳಗೆ ನಿಂತಿದ್ದರು. ಈ […]

ಧಾರಾಕಾರ ಮಳೆಯಿಂದ ಮರ ಬಿದ್ದು ವ್ಯಕ್ತಿ ದುರ್ಮರಣ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on:Aug 06, 2020 | 11:54 AM

Share

ಮೈಸೂರು: ಜಿಲ್ಲೆಯಲ್ಲಿ ಭಾರಿ ವರ್ಷಧಾರೆ ಆಗುತ್ತಿರುವ ಹಿನ್ನೆಲೆಯಲ್ಲಿ ಲಕ್ಷ್ಮಣತೀರ್ಥ ನದಿ ತುಂಬಿ ಹರಿಯುತ್ತಿದೆ. ಇದರಿಂದ ಹನಗೋಡು ಅಣೆಕಟ್ಟು ಮುಳುಗಡೆಯಾಗಿದ್ದು ಜಿಲ್ಲೆಯ ಹುಣಸೂರು ತಾಲೂಕು ವ್ಯಾಪ್ತಿಯ ನದಿಪಾತ್ರದಲ್ಲಿ ವಾಸವಾಗಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ತಹಶೀಲ್ದಾರ್ ಬಸವರಾಜು ಸೂಚನೆ ನೀಡದ್ದು ಇದೀಗ ಹುಣಸೂರು ತಾಲ್ಲೂಕಿನ ಜನರಿಗೆ ಪ್ರವಾಹದ ಆತಂಕ ಎದುರಾಗಿದೆ.

ಇತ್ತ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಗ್ರಾಮದ ಬಳಿ ಮರ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದ ರಕ್ಷಿಸಿಕೊಳ್ಳಲು ಮಾದೇವೇಗೌಡ (50) ಮರದ ಕೆಳಗೆ ನಿಂತಿದ್ದರು.

ಈ ವೇಳೆ ಮರ ಬಿದ್ದು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಗ್ರಾಮಸ್ಥ ಹನುಮಂತಶೆಟ್ಟಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ವರುಣನ ಅವಾಂತರಕ್ಕೆ ಮೈಸೂರಲ್ಲಿ ಮತ್ತೊಂದು ಜೀವ ಬಲಿ

Published On - 8:10 am, Thu, 6 August 20

Follow Us
KUSHAL V
KUSHAL V
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್