ಮೂಡಿಗೆರೆಯಲ್ಲಿ.. ಹೇಮಾವತಿ ನದಿಗೆ ಬಿದ್ದು ವ್ಯಕ್ತಿ ಸಾವು

ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುಡ್ಡಟ್ಟಿ ಗ್ರಾಮದ ಬಳಿ ಹೇಮಾವತಿ ನದಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೂಡಿಗೆರೆಯಲ್ಲಿ.. ಹೇಮಾವತಿ ನದಿಗೆ ಬಿದ್ದು ವ್ಯಕ್ತಿ ಸಾವು
ಹೇಮಾವತಿ ನದಿಗೆ ಬಿದ್ದು ವ್ಯಕ್ತಿ ಸಾವು
Edited By:

Updated on: Jan 23, 2021 | 4:40 PM

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುಡ್ಡಟ್ಟಿ ಗ್ರಾಮದ ಬಳಿ ಹೇಮಾವತಿ ನದಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೇಮಾವತಿ ನದಿಗೆ ಬಿದ್ದು 40 ವರ್ಷದ ರಾಮು ಎಂಬುವವರು ಮೃತಪಟ್ಟಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲಾಕ್​ ಡೌನ್ ಎಫೆಕ್ಟ್​.. ಹೋಟೆಲ್ ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ