ಸುಮನಹಳ್ಳಿ ಬ್ರಿಡ್ಜ್ ಬಳಿ ಬನಶಂಕರಿ ನಿವಾಸಿ ಮೃತದೇಹ ಪತ್ತೆ: ಕೊಲೆ ಶಂಕೆ
ಬೆಂಗಳೂರು: ನಗರದ ಸುಮನಹಳ್ಳಿ ಬ್ರಿಡ್ಜ್ ಬಳಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್(35) ಎಂದು ಗುರುತಿಸಲಾಗಿದೆ. ಮಂಜುನಾಥ್ ಬನಶಂಕರಿ ಮೊದಲನೇ ಹಂತದ ನಿವಾಸಿ ಎಂಬ ಮಾಹಿತಿ ಸಿಕ್ಕಿದೆ. ಮಂಜುನಾಥ್‌ನನ್ನು ದುಷ್ಕರ್ಮಿಗಳು ಕೊಲೆಗೈದು ನಂತರ ಆತನ ಶವವನ್ನು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.