KSRTC ಬಸ್, ಬೊಲೇರೋ ಜೀಪ್ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು
ತುಮಕೂರು: ಬೊಲೇರೋ ಜೀಪ್ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಜೀಪ್ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು,ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೋಟನಾಯಕನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಕಡೆ ಹೋಗುತ್ತಿದ್ದ KSRTC ಬಸ್ ಬೊಲೇರೋ ಜೀಪ್ಗೆ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮ ಬೊಲೇರೋದಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜೊತೆಗೆ, ಜೀಪ್ನ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಚಾಲಕನನ್ನು ತಿಪಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರು: ಬೊಲೇರೋ ಜೀಪ್ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಜೀಪ್ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು,ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೋಟನಾಯಕನಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ಕಡೆ ಹೋಗುತ್ತಿದ್ದ KSRTC ಬಸ್ ಬೊಲೇರೋ ಜೀಪ್ಗೆ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮ ಬೊಲೇರೋದಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜೊತೆಗೆ, ಜೀಪ್ನ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಚಾಲಕನನ್ನು ತಿಪಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ.