AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಜಿದ್ದಿಗೆ ಶುರುವಾದ ಗುಂಪು ಘರ್ಷಣೆ ಕೊಲೆಯಲ್ಲಿ ಅಂತ್ಯ, ಎಲ್ಲಿ?

ಮೈಸೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಶುರುವಾದ ಗುಂಪು ಘರ್ಷಣೆಯಲ್ಲಿ ವ್ಯಕ್ತಿಯೊಬ್ಬನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಮಾಡ್ರಹಳ್ಳಿಯಲ್ಲಿ ನಡೆದಿದೆ. 44 ವರ್ಷದ ಮಹದೇವ ಬರ್ಬರವಾಗಿ ಹತ್ಯೆಯಾದ ಗ್ರಾಮಸ್ಥ. ಗುಂಪುಗಳ ನಡುವಿನ ಗಲಾಟೆ ವೇಳೆ ಮಹದೇವನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆಮಾಡಲಾಗಿದೆ. 2 ವರ್ಷಗಳ ಹಿಂದೆ ನಡೆದಿದ್ದ ಗಲಾಟೆಯೊಂದರ ಜಿದ್ದಿನಿಂದ ಕೊಲೆ ನಡೆದಿರುವುದಾಗಿ ತಿಳಿದುಬಂದಿದೆ. ಇನ್ನು ಗಲಾಟೆ ತಡೆಯಲು ಹೋದ ಮೂವರಿಗೆ ಗಂಭೀರ ಗಾಯಗಳಾಗಿದೆ. ನಂಜುಂಡ, ಮಹದೇವಸ್ವಾಮಿ ಹಾಗೂ ಸೋಮ ಎಂಬ ಮೂವರು ಮಹದೇವನನ್ನ ಕೊಲೆಗೈದಿರುವ ಆರೋಪ […]

ಹಳೇ ಜಿದ್ದಿಗೆ ಶುರುವಾದ ಗುಂಪು ಘರ್ಷಣೆ ಕೊಲೆಯಲ್ಲಿ ಅಂತ್ಯ, ಎಲ್ಲಿ?
KUSHAL V
|

Updated on: Aug 02, 2020 | 12:28 PM

Share

ಮೈಸೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಶುರುವಾದ ಗುಂಪು ಘರ್ಷಣೆಯಲ್ಲಿ ವ್ಯಕ್ತಿಯೊಬ್ಬನನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಮಾಡ್ರಹಳ್ಳಿಯಲ್ಲಿ ನಡೆದಿದೆ. 44 ವರ್ಷದ ಮಹದೇವ ಬರ್ಬರವಾಗಿ ಹತ್ಯೆಯಾದ ಗ್ರಾಮಸ್ಥ.

ಗುಂಪುಗಳ ನಡುವಿನ ಗಲಾಟೆ ವೇಳೆ ಮಹದೇವನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆಮಾಡಲಾಗಿದೆ. 2 ವರ್ಷಗಳ ಹಿಂದೆ ನಡೆದಿದ್ದ ಗಲಾಟೆಯೊಂದರ ಜಿದ್ದಿನಿಂದ ಕೊಲೆ ನಡೆದಿರುವುದಾಗಿ ತಿಳಿದುಬಂದಿದೆ. ಇನ್ನು ಗಲಾಟೆ ತಡೆಯಲು ಹೋದ ಮೂವರಿಗೆ ಗಂಭೀರ ಗಾಯಗಳಾಗಿದೆ.

ನಂಜುಂಡ, ಮಹದೇವಸ್ವಾಮಿ ಹಾಗೂ ಸೋಮ ಎಂಬ ಮೂವರು ಮಹದೇವನನ್ನ ಕೊಲೆಗೈದಿರುವ ಆರೋಪ ಕೇಳಿಬಂದಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Follow Us
KUSHAL V
KUSHAL V
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ