AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ದಿನದಂದೆ ಪತ್ನಿಯನ್ನು ಕೊಂದು ಬೆಂಕಿ ಇಟ್ಟು ಎಸ್ಕೇಪ್ ಆದ ಗ್ರಾಮ ಪಂಚಾಯಿತಿ ಸದಸ್ಯ..

ಮೈಸೂರು: ದೀಪಾವಳಿ ಹಬ್ಬದ ದಿನವೇ ಪತ್ನಿ ಹತ್ಯೆಗೈದು ಶವವನ್ನು ಸುಟ್ಟುಹಾಕಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ದೊಡ್ಡಮುಲಗೋಡು ಗ್ರಾಮದಲ್ಲಿ ನಡೆದಿದೆ. ಶಾಂತಮ್ಮ(22) ಹತ್ಯೆಯಾದ ಮಹಿಳೆ. ದೊಡ್ಡಮುಲಗೂಡು ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಆರೋಪಿ ರಮೇಶ್(30), ದೀಪಾವಳಿ ಹಬ್ಬದ ದಿನವೇ ಹೆಂಡತಿಗೆ ಬೆಂಕಿಯಿಟ್ಟು ಸುಟ್ಟಿದ್ದಾನೆ. ಮೊದಲು ಪತ್ನಿಯನ್ನು ಕೊಲೆ ಮಾಡಿ ನಂತರ ಸೀಮೆಎಣ್ಣೆ ಸುರಿದು ಮೃತದೇಹವನ್ನು ಸುಟ್ಟುಹಾಕಿದ್ದಾನೆ. ಬಳಿಕ ಆರೋಪಿ ಎಸ್ಕೇಪ್ ಆಗಿದ್ದು ತಲೆ ಮರಿಸಿಕೊಂಡಿದ್ದಾನೆ. ಸ್ಥಳಕ್ಕೆ ಬನ್ನೂರು ಠಾಣೆ ಪೊಲೀಸರು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಹಾಗೂ ಆರೋಪಿ […]

ದೀಪಾವಳಿ ದಿನದಂದೆ ಪತ್ನಿಯನ್ನು ಕೊಂದು ಬೆಂಕಿ ಇಟ್ಟು ಎಸ್ಕೇಪ್ ಆದ ಗ್ರಾಮ ಪಂಚಾಯಿತಿ ಸದಸ್ಯ..
ಆಯೇಷಾ ಬಾನು
ಆಯೇಷಾ ಬಾನು|

Updated on: Nov 15, 2020 | 8:49 AM

Share

ಮೈಸೂರು: ದೀಪಾವಳಿ ಹಬ್ಬದ ದಿನವೇ ಪತ್ನಿ ಹತ್ಯೆಗೈದು ಶವವನ್ನು ಸುಟ್ಟುಹಾಕಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ದೊಡ್ಡಮುಲಗೋಡು ಗ್ರಾಮದಲ್ಲಿ ನಡೆದಿದೆ. ಶಾಂತಮ್ಮ(22) ಹತ್ಯೆಯಾದ ಮಹಿಳೆ.

ದೊಡ್ಡಮುಲಗೂಡು ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಆರೋಪಿ ರಮೇಶ್(30), ದೀಪಾವಳಿ ಹಬ್ಬದ ದಿನವೇ ಹೆಂಡತಿಗೆ ಬೆಂಕಿಯಿಟ್ಟು ಸುಟ್ಟಿದ್ದಾನೆ. ಮೊದಲು ಪತ್ನಿಯನ್ನು ಕೊಲೆ ಮಾಡಿ ನಂತರ ಸೀಮೆಎಣ್ಣೆ ಸುರಿದು ಮೃತದೇಹವನ್ನು ಸುಟ್ಟುಹಾಕಿದ್ದಾನೆ. ಬಳಿಕ ಆರೋಪಿ ಎಸ್ಕೇಪ್ ಆಗಿದ್ದು ತಲೆ ಮರಿಸಿಕೊಂಡಿದ್ದಾನೆ. ಸ್ಥಳಕ್ಕೆ ಬನ್ನೂರು ಠಾಣೆ ಪೊಲೀಸರು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಹಾಗೂ ಆರೋಪಿ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 10 ಜನ ಸಾವು

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ