ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಗಂಡನಿಂದಲೇ ಪತ್ನಿಯ ಕೊಲೆಯಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳದ ಹೊರವಲಯದಲ್ಲಿ ನಡೆದಿದೆ. ವಿದ್ಯಾ ಕೇಶಪ್ಪನವರ್(25) ಕೊಲೆಯಾದ ಮಹಿಳೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಿಂಗಪ್ಪನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.