AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳ, ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕರಿಂದ ಥಳಿತ

ಗದಗ: ಸ್ಕೂಟಿ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಸ್ಥಳೀಯರು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಗದಗ ನಗರದ ಠಾಗೋರ್ ರಸ್ತೆಯಲ್ಲಿ ನಡೆದಿದೆ. ಬೈಕ್ ಕಳ್ಳ ಕುಮಾರ್​ನನ್ನು ಜನ ಪೊಲೀಸರಿಗೊಪ್ಪಿಸಿದ್ದಾರೆ. ಶರಣು ಪಾಟೀಲ್‌ ಎಂಬುವವರಿಗೆ ಸೇರಿದ ಸ್ಕೂಟಿ ಕಳ್ಳತನ ಮಾಡುತ್ತಿದ್ದ ವೇಳೆ ವ್ಯಕ್ತಿ ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಕಳ್ಳನನ್ನು ಹಿಡಿದು ಜನ ಮರಕ್ಕೆ ಕಟ್ಟಿ ಹಾಕಿ ಧರ್ಮದೇಟು ನೀಡಿದ್ದಾರೆ. ಆರೋಪಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಹಾಗೂ ಪೆಟ್ರೋಲ್ […]

ಬೈಕ್ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳ, ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕರಿಂದ ಥಳಿತ
ಆಯೇಷಾ ಬಾನು
ಆಯೇಷಾ ಬಾನು|

Updated on:Nov 15, 2020 | 11:04 AM

Share

ಗದಗ: ಸ್ಕೂಟಿ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಸ್ಥಳೀಯರು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಗದಗ ನಗರದ ಠಾಗೋರ್ ರಸ್ತೆಯಲ್ಲಿ ನಡೆದಿದೆ. ಬೈಕ್ ಕಳ್ಳ ಕುಮಾರ್​ನನ್ನು ಜನ ಪೊಲೀಸರಿಗೊಪ್ಪಿಸಿದ್ದಾರೆ.

ಶರಣು ಪಾಟೀಲ್‌ ಎಂಬುವವರಿಗೆ ಸೇರಿದ ಸ್ಕೂಟಿ ಕಳ್ಳತನ ಮಾಡುತ್ತಿದ್ದ ವೇಳೆ ವ್ಯಕ್ತಿ ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಕಳ್ಳನನ್ನು ಹಿಡಿದು ಜನ ಮರಕ್ಕೆ ಕಟ್ಟಿ ಹಾಕಿ ಧರ್ಮದೇಟು ನೀಡಿದ್ದಾರೆ. ಆರೋಪಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಹಾಗೂ ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ.

ಸ್ಕೂಟಿ ಕಳ್ಳತನ ಮಾಡಿಕೊಂಡು ಪರಾರಿಯಾಗುವ ವೇಳೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಸಾರ್ವಜನಿಕರು ಕಳ್ಳನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗದಗ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ರೈತರದ್ದೇ ಟ್ರ್ಯಾಕ್ಟರ್ ಕದ್ದು.. ರೈತರಿಗೇ ಲೀಸ್​ಗೆ ಬಿಡ್ತಿದ್ದ ಐನಾತಿ ಕಳ್ಳ ಕೊನೆಗೂ ಅಂದರ್!

Published On - 10:48 am, Sun, 15 November 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ