ಕಳ್ಳತನ ಮಾಡಲು ಬಂದು ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಖದೀಮ

ಬೆಂಗಳೂರು: ಕಳ್ಳತನ ಮಾಡಲು ಬಂದು ಮನೆಯವರ ಬಳಿಯೇ ರೆಡ್​ಹ್ಯಾಂಡ್ ಆಗಿ ಕಳ್ಳ ಸಿಕ್ಕಿಬಿದ್ದಿರುವ ಘಟನೆ ಜೆ.ಪಿ.ನಗರದ ನಾರಾಯಣ ಶಾಲೆ ಬಳಿ ನಡೆದಿದೆ. ಇಂದು ಮುಂಜಾನೆ ಮನೆಯೊಂದರ ಕಿಟಕಿ ಮೂಲಕ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಕದ್ದು ನೋಡ್ತಿದ್ದ. ಇದನ್ನು ತಿಳಿದ ಮನೆಯವರು ವ್ಯಕ್ತಿಯ ಕೈಯನ್ನು ಕಿಟಕಿಯಿಂದ ಎಳೆದು ಕಟ್ಟಿ ಹಾಕಿದ್ದಾರೆ. ಕಿಟಕಿ ಬಳಿ ಏನು ಮಾಡುತಿದ್ದೀಯಾ ಎಂಬ ಪ್ರಶ್ನೆಗೆ ತನಗೆ ಯಾರೋ ಹಿಂಬಾಲಿಸಿಕೊಂಡು ಬಂದರು ಅದಕ್ಕೆ ಕಿಟಕಿ ಹತ್ತಿದ್ದೇನೆ ಎಂದು ಆ ವ್ಯಕ್ತಿ ಉತ್ತರಿಸಿದ್ದಾನೆ. ಆ ವ್ಯಕ್ತಿ ಮೇಲ್ನೋಟಕ್ಕೆ ಮಾನಸಿಕ […]

ಕಳ್ಳತನ ಮಾಡಲು ಬಂದು ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಖದೀಮ
Follow us
ಸಾಧು ಶ್ರೀನಾಥ್​
|

Updated on: Feb 22, 2020 | 9:28 AM

ಬೆಂಗಳೂರು: ಕಳ್ಳತನ ಮಾಡಲು ಬಂದು ಮನೆಯವರ ಬಳಿಯೇ ರೆಡ್​ಹ್ಯಾಂಡ್ ಆಗಿ ಕಳ್ಳ ಸಿಕ್ಕಿಬಿದ್ದಿರುವ ಘಟನೆ ಜೆ.ಪಿ.ನಗರದ ನಾರಾಯಣ ಶಾಲೆ ಬಳಿ ನಡೆದಿದೆ. ಇಂದು ಮುಂಜಾನೆ ಮನೆಯೊಂದರ ಕಿಟಕಿ ಮೂಲಕ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಕದ್ದು ನೋಡ್ತಿದ್ದ. ಇದನ್ನು ತಿಳಿದ ಮನೆಯವರು ವ್ಯಕ್ತಿಯ ಕೈಯನ್ನು ಕಿಟಕಿಯಿಂದ ಎಳೆದು ಕಟ್ಟಿ ಹಾಕಿದ್ದಾರೆ.

ಕಿಟಕಿ ಬಳಿ ಏನು ಮಾಡುತಿದ್ದೀಯಾ ಎಂಬ ಪ್ರಶ್ನೆಗೆ ತನಗೆ ಯಾರೋ ಹಿಂಬಾಲಿಸಿಕೊಂಡು ಬಂದರು ಅದಕ್ಕೆ ಕಿಟಕಿ ಹತ್ತಿದ್ದೇನೆ ಎಂದು ಆ ವ್ಯಕ್ತಿ ಉತ್ತರಿಸಿದ್ದಾನೆ. ಆ ವ್ಯಕ್ತಿ ಮೇಲ್ನೋಟಕ್ಕೆ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದು, ಸದ್ಯ ಅಗ್ನಿಶಾಮಕ ದಳ ಹಾಗೂ ಪುಟ್ಟೇನಹಳ್ಳಿ ಪೊಲೀಸರು ಆತನ್ನು ಕಿಟಕಿಯಿಂದ ಕೆಳಗೆ ಇಳಿಸಿದ್ದಾರೆ. ನಂತರ ಪುಟ್ಟೇನಹಳ್ಳಿ ಪೊಲೀಸರು ಆತನನ್ನ ಠಾಣೆಗೆ ಕರೆದೊಯ್ದಿದ್ದಾರೆ.

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ