ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದಿದ್ದ ಮಾಜಿ ಪ್ರಿಯಕರನ ಬಂಧನ, ಯಾವೂರಲ್ಲಿ?

ಕೆಲವು ದಿನಗಳ ಹಿಂದೆ ಯುವತಿ ಲವ್ ಬ್ರೇಕ್ ಆಪ್ ಮಾಡಿಕೊಂಡು, ಯುವಕನಿಗೆ ರಿಂಗ್ ವಾಪಾಸ್ ಕೊಟ್ಟು ಹೋಗಿದ್ದಳು. ನಂತರ ಬ್ರೇಕ್ ಆಪ್ ಮಾಡಿಕೊಂಡಿದ್ದ ಯುವತಿ ಮತ್ತೊಬ್ಬ ಯುವಕನ ಜೊತೆ ಹೋಟೇಲ್​ನಲ್ಲಿ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಳು.

ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದಿದ್ದ ಮಾಜಿ ಪ್ರಿಯಕರನ ಬಂಧನ, ಯಾವೂರಲ್ಲಿ?
ಸಂತೋಷ್ ಪೂಜಾರಿ, ತ್ರಿಶೂಲ್, ಡ್ಯಾನಿಶ್ ಅರೆನ್ ಡಿಕ್ರೋಸ್
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Feb 01, 2021 | 4:06 PM

ಮಂಗಳೂರು: ಮಾಜಿ ಪ್ರಿಯಕರನಿಂದ, ಮಾಜಿ ಪ್ರೇಯಸಿ ಜತೆಗಿದ್ದ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಯುವತಿಯ ಮಾಜಿ ಪ್ರಿಯಕರ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪತ್ರಿಕಾಗೋಷ್ಠಿ ನಡೆಸಿ ವಿಚಾರ ತಿಳಿಸಿದ್ದಾರೆ. ಮಾಜಿ ಪ್ರಿಯಕರ ತ್ರಿಶೂಲ್ (19), ಸಂತೋಷ್ ಪೂಜಾರಿ (19), ಡ್ಯಾನಿಶ್ ಅರೆನ್ ಡಿಕ್ರೋಸ್ (18) ಬಂಧಿತ ಆರೋಪಿಗಳಾಗಿದ್ದಾರೆ.

ಕೆಲವು ದಿನಗಳ ಹಿಂದೆ ಯುವತಿ ಲವ್ ಬ್ರೇಕ್ ಅಪ್ ಮಾಡಿಕೊಂಡು, ಯುವಕನಿಗೆ ರಿಂಗ್ ವಾಪಸ್ ಕೊಟ್ಟು ಹೋಗಿದ್ದಳು. ಅದಾದಮೇಲೆ.. ಬ್ರೇಕ್ ಆಪ್ ಮಾಡಿಕೊಂಡಿದ್ದ ಯುವತಿ, ಮತ್ತೊಬ್ಬ ಯುವಕನ ಜೊತೆ ಹೊಟೇಲ್​ನಲ್ಲಿ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಳು. ಈ ವಿಚಾರ ತಿಳಿದ ಮಾಜಿ ಪ್ರಿಯಕರ ತ್ರಿಶೂಲ್, ಆತನ ಗೆಳೆಯರೊಂದಿಗೆ ಹೋಟೆಲ್​ಗೆ ನುಗ್ಗಿ, ಮಾಜಿ ಪ್ರೇಯಸಿಯ ಜೊತೆಗಿದ್ದ ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು.

ಪರಸ್ತ್ರೀ ಜೊತೆ ಗಂಡನನ್ನು ಕಂಡು ಚಾಕುವಿನಿಂದ ಇರಿದ ಹೆಂಡತಿ; ಕ್ಲೈಮ್ಯಾಕ್ಸ್​ನಲ್ಲಿ ಸಿಕ್ತು ಬಿಗ್​ ಟ್ವಿಸ್ಟ್​

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್