AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯ ಬಿಜೆಪಿ ಶಾಸಕ ಭರತ್​ ಶೆಟ್ಟಿಗೆ ಕೊರೊನಾ ಪಾಸಿಟಿವ್​

ದಕ್ಷಿಣ ಕನ್ನಡ: ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್​ ಶೆಟ್ಟಿ ಅವರಿಗೆ ಸೋಂಕು ದೃಢವಾಗಿದೆ. ಸೋಂಕಿತರ ಸಂಪರ್ಕದಿಂದ ವೈರಸ್​ ತಗಲಿರುವ ಶಂಕೆ ವ್ಯಕ್ತವಾಗಿದೆ. ಶಾಸಕರು ಸ್ವಯಂ ಪ್ರೇರಿತವಾಗಿ ತಪಾಸಣೆ ಮಾಡಿಸಿಕೊಂಡ ವೇಳೆ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಖುದ್ದು ಭರತ್​ ಶೆಟ್ಟಿಯವರೇ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮಂಗಳೂರಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ, ಇದೀಗ ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಆರೋಗ್ಯಾಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. […]

ಕರಾವಳಿಯ ಬಿಜೆಪಿ ಶಾಸಕ ಭರತ್​ ಶೆಟ್ಟಿಗೆ ಕೊರೊನಾ ಪಾಸಿಟಿವ್​
KUSHAL V
|

Updated on:Jul 02, 2020 | 8:18 PM

Share

ದಕ್ಷಿಣ ಕನ್ನಡ: ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್​ ಶೆಟ್ಟಿ ಅವರಿಗೆ ಸೋಂಕು ದೃಢವಾಗಿದೆ. ಸೋಂಕಿತರ ಸಂಪರ್ಕದಿಂದ ವೈರಸ್​ ತಗಲಿರುವ ಶಂಕೆ ವ್ಯಕ್ತವಾಗಿದೆ. ಶಾಸಕರು ಸ್ವಯಂ ಪ್ರೇರಿತವಾಗಿ ತಪಾಸಣೆ ಮಾಡಿಸಿಕೊಂಡ ವೇಳೆ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಖುದ್ದು ಭರತ್​ ಶೆಟ್ಟಿಯವರೇ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮಂಗಳೂರಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ, ಇದೀಗ ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಆರೋಗ್ಯಾಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Published On - 8:16 pm, Thu, 2 July 20

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ