ಕೊವಿಡ್ ನಿಯಮ ಉಲ್ಲಂಘಿಸಿದ್ರು ಅಂತ ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿ

ರಾಯಚೂರು: ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿಗೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠವನ್ನು ಕ್ಲೋಸ್ ಮಾಡಲಾಗಿತ್ತು. ಹೀಗಾಗಿ ಭಕ್ತರಿಗೆ ರಾಯರ ಬೃಂದಾವನ ದರ್ಶನ ಭಾಗ್ಯವಿರಲಿಲ್ಲ. ಆದರೆ ಕಳೆದ ಒಂದು ವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿ ದಿನಕ್ಕೊಂದು ಹೇಳಿಕೆ ಬಿಡುಗಡೆಯ ಮೂಲಕ ಗೊಂದಲ ಸೃಷ್ಟಿಸಲಾಯಿತು. ಮಾಧ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ರು ಎಂಬ ಆರೋಪ ಮಠದ ಮ್ಯಾನೇಜರ್ ಶ್ರೀನಿವಾಸರಾವ್ ವಿರುದ್ಧ ಕೇಳಿ ಬಂದಿತ್ತು. ಅಲ್ಲದೆ ಕೊವಿಡ್ ನಿಯಮ […]

ಕೊವಿಡ್ ನಿಯಮ ಉಲ್ಲಂಘಿಸಿದ್ರು ಅಂತ ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿ
Follow us
ಆಯೇಷಾ ಬಾನು
|

Updated on:Jun 15, 2020 | 11:19 AM

ರಾಯಚೂರು: ಮಂತ್ರಾಲಯ ಮಠದ ಮ್ಯಾನೇಜರ್​ ದಿಢೀರ್ ಎತ್ತಂಗಡಿಗೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮಂತ್ರಾಲಯ ರಾಯರ ಮಠವನ್ನು ಕ್ಲೋಸ್ ಮಾಡಲಾಗಿತ್ತು. ಹೀಗಾಗಿ ಭಕ್ತರಿಗೆ ರಾಯರ ಬೃಂದಾವನ ದರ್ಶನ ಭಾಗ್ಯವಿರಲಿಲ್ಲ.

ಆದರೆ ಕಳೆದ ಒಂದು ವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿ ದಿನಕ್ಕೊಂದು ಹೇಳಿಕೆ ಬಿಡುಗಡೆಯ ಮೂಲಕ ಗೊಂದಲ ಸೃಷ್ಟಿಸಲಾಯಿತು. ಮಾಧ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ರು ಎಂಬ ಆರೋಪ ಮಠದ ಮ್ಯಾನೇಜರ್ ಶ್ರೀನಿವಾಸರಾವ್ ವಿರುದ್ಧ ಕೇಳಿ ಬಂದಿತ್ತು. ಅಲ್ಲದೆ ಕೊವಿಡ್ ನಿಯಮ ಉಲ್ಲಂಘಿಸಿ ಸಚಿವ ಈಶ್ವರಪ್ಪ ಭೇಟಿ ವೇಳೆ ರಾಯರ ಮಠ ಓಪನ್ ಮಾಡಿಸಿದ್ರು.

ಸಚಿವರಿಗೆ ಬೃಂದಾವನ ದರ್ಶನ ಮಾಡಿಸಿದ್ದರು. ಈ ವಿಚಾರವಾಗಿ ಭಾರಿ ವಿವಾದ ಉಂಟಾಗಿತ್ತು. ಇದರ ಬೆನ್ನಲ್ಲೆ ಶ್ರೀಮಠ ನಿನ್ನೆ ಮ್ಯಾನೇಜರ್ ಶ್ರೀನಿವಾಸರಾವ್​ ದಿಢೀರ್ ಎತ್ತಂಗಡಿ ಮಾಡಿದೆ. ವೆಂಕಟೇಶ ಜೋಷಿಯವರನ್ನು ನೂತನ ಮ್ಯಾನೇಜರ್ ಆಗಿ ನೇಮಕ ಮಾಡಿದೆ.ಮ್ಯಾನೇಜರ್ ಶ್ರೀನಿವಾಸರಾವ್​ ದಿಢೀರ್ ಎತ್ತಂಗಡಿ ಹಿಂದೆ ಇನ್ನೂ ಹಲವಾರು ಅನುಮಾನದ ಹುತ್ತ ಬೆಳೆಯುತ್ತಿದೆ ಎಂಬ ಶಂಕೆ ಕೆಲವರಲ್ಲಿ ವ್ಯಕ್ತವಾಗಿದೆ.

Published On - 7:51 am, Mon, 15 June 20

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ