‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್! ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು […]

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’
Follow us
KUSHAL V
|

Updated on: Oct 04, 2020 | 2:46 PM

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್!

ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು ವೇಳೆ ಕೊರೊನಾ ಪಾಸಿಟಿವ್ ಬಂದ್ರೆ ವ್ಯಕ್ತಿ ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ಶಿಫ್ಟ್ ಆಗ್ತಾನೆ. ನಗರಸಭೆಯ ಈ ಕ್ರಮದಿಂದ ಇದೀಗ ಸಾರ್ವಜನಿಕರು ಮಾಸ್ಕ್ ಧರಿಸಿ ಓಡಾಡಲು ಮುಂದಾಗಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್