AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್‌ ವಾರಿಯರ್ಸ್‌ಗೆ ರಿಸ್ಕ್‌ ಅಲೋವನ್ಸ್‌ ನೀಡಲು ಚಿಂತನೆ : ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೋವಿಡ್‌ ವಾರಿಯರ್ಸ್‌ ಶ್ರಮವನ್ನ ರಾಜ್ಯ ಸರ್ಕಾರ ಗುರುತಿಸಿದೆ. ಈ ಸಂಬಂಧ ಅವರಿಗೆ ಸೂಕ್ತ ಪುರಸ್ಕಾರ ರೂಪದಲ್ಲಿ ರಿಸ್ಕ್‌ ಅಲೋವನ್ಸ್‌ ನೀಡಲು ಚಿಂತನೆ ನಡೆಸಿದೆ. ಅದ್ರಲ್ಲೂ ಗ್ರೂಪ್ ಡಿ ನೌಕರರ ವೇತನವನ್ನು ಎರಡು ಪಟ್ಟು ಹೆಚ್ಚು ಮಾಡುವ ಚಿಂತನೆ ಇದೆ, ಈ ಸಂಬಂಧ ಎರಡು ಮೂರು ದಿನಗಳಲ್ಲಿ‌ ನಿರ್ಧಾರ ಆಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

Guru
| Edited By: |

Updated on:Jul 06, 2020 | 7:33 PM

Share

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೋವಿಡ್‌ ವಾರಿಯರ್ಸ್‌ ಶ್ರಮವನ್ನ ರಾಜ್ಯ ಸರ್ಕಾರ ಗುರುತಿಸಿದೆ. ಈ ಸಂಬಂಧ ಅವರಿಗೆ ಸೂಕ್ತ ಪುರಸ್ಕಾರ ರೂಪದಲ್ಲಿ ರಿಸ್ಕ್‌ ಅಲೋವನ್ಸ್‌ ನೀಡಲು ಚಿಂತನೆ ನಡೆಸಿದೆ. ಅದ್ರಲ್ಲೂ ಗ್ರೂಪ್ ಡಿ ನೌಕರರ ವೇತನವನ್ನು ಎರಡು ಪಟ್ಟು ಹೆಚ್ಚು ಮಾಡುವ ಚಿಂತನೆ ಇದೆ, ಈ ಸಂಬಂಧ ಎರಡು ಮೂರು ದಿನಗಳಲ್ಲಿ‌ ನಿರ್ಧಾರ ಆಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

Published On - 7:13 pm, Mon, 6 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್