ಮೈಸೂರಿನಲ್ಲಿ ಮೆಡಿಕಲ್ ಶಾಪ್‌ ಧಗ ಧಗ, ಲಕ್ಷಾಂತರ ರೂ ಮೌಲ್ಯದ ಔಷಧ ಬೆಂಕಿಗೆ ಬಿತ್ತು

ಮೈಸೂರು: ಮೆಡಿಕಲ್ ಶಾಪ್‌ನಲ್ಲಿ ಭಾರಿ ಅಗ್ನಿಅವಘಡವಾಗಿರುವ ಘಟನೆ ಮೈಸೂರಿನ ಕುವೆಂಪು ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧ ಬೆಂಕಿಗಾಹುತಿಯಾಗಿದೆ. ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಕುವೆಂಪು ನಗರದಲ್ಲಿರುವ ಮೆಗಾ ಮೆಡಿಕಲ್ ಸ್ಟೋರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಎರಡು ಮಹಡಿ‌ ಕಟ್ಟಡದ ಔಷಧಿ ಮಳಿಗೆ ಸುಟ್ಟು ಹೋಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಲಕ್ಷಾಂತರ ರೂಪಾಯಿಗಳ ಔಷಧಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಮೈಸೂರಿನಲ್ಲಿ ಮೆಡಿಕಲ್ ಶಾಪ್‌ ಧಗ ಧಗ, ಲಕ್ಷಾಂತರ ರೂ ಮೌಲ್ಯದ ಔಷಧ ಬೆಂಕಿಗೆ ಬಿತ್ತು
Follow us
ಆಯೇಷಾ ಬಾನು
|

Updated on:Jun 20, 2020 | 8:32 AM

ಮೈಸೂರು: ಮೆಡಿಕಲ್ ಶಾಪ್‌ನಲ್ಲಿ ಭಾರಿ ಅಗ್ನಿಅವಘಡವಾಗಿರುವ ಘಟನೆ ಮೈಸೂರಿನ ಕುವೆಂಪು ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧ ಬೆಂಕಿಗಾಹುತಿಯಾಗಿದೆ.

ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಕುವೆಂಪು ನಗರದಲ್ಲಿರುವ ಮೆಗಾ ಮೆಡಿಕಲ್ ಸ್ಟೋರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಎರಡು ಮಹಡಿ‌ ಕಟ್ಟಡದ ಔಷಧಿ ಮಳಿಗೆ ಸುಟ್ಟು ಹೋಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಲಕ್ಷಾಂತರ ರೂಪಾಯಿಗಳ ಔಷಧಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Published On - 8:28 am, Sat, 20 June 20

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ