ಬೈಕ್ಗೆ ಮೈನಿಂಗ್ ಲಾರಿ ಡಿಕ್ಕಿ: ಜಿಂದಾಲ್ ಉದ್ಯೋಗಿ ಸ್ಥಳದಲ್ಲೇ ಸಾವು
ಬಳ್ಳಾರಿ: ಬೈಕ್ಗೆ ಮೈನಿಂಗ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜಿಂದಾಲ್ ಕಂಪನಿ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ನಡೆದಿದೆ. ಜಿಂದಾಲ್ ಉದ್ಯೋಗಿ ಆಂಜನೇಯ(30) ಅವಘಾತದಲ್ಲಿ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಗಾದಿಗನೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.
ಬಳ್ಳಾರಿ: ಬೈಕ್ಗೆ ಮೈನಿಂಗ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜಿಂದಾಲ್ ಕಂಪನಿ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ನಡೆದಿದೆ. ಜಿಂದಾಲ್ ಉದ್ಯೋಗಿ ಆಂಜನೇಯ(30) ಅವಘಾತದಲ್ಲಿ ಸಾವನ್ನಪ್ಪಿದ್ದಾನೆ.
ಅಪಘಾತದ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಗಾದಿಗನೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.