AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ. ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ […]

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..
ಪೃಥ್ವಿಶಂಕರ
| Edited By: |

Updated on:Nov 21, 2020 | 3:08 PM

Share

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ.

ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ ಹಿರಿಯ ಪೊಲೀಸ್​ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟೆಲ್ಲ ಟೈಟ್ ಸೆಕ್ಯುರಿಟಿ ಅವಶ್ಯಕತೆ ಏನಿದೆ? ಎಂದು ಹೇಳಿ, ಸುತ್ತಲೂ ಹಾಕಿದ್ದ ಬ್ಯಾರಿಕೇಡ್​ಗಳನ್ನು ತೆಗೆಸಿದ್ದಾರೆ.

Published On - 3:08 pm, Sat, 21 November 20

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್