ಶೆಟ್ಟರ್ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ

ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಗರದ ಹಳೇ ಕುಂದುವಾಡ ಬಳಿಯಿರುವ NH 4 ನಲ್ಲಿ ನಡೆದಿದೆ. ಜಗದೀಶ್ ಶೆಟ್ಟರ್ ಪುತ್ರ ಪ್ರಶಾಂತ್ ಶೆಟ್ಟರ್ ಮತ್ತು ಪ್ರಶಾಂತ್​ ಪತ್ನಿ ಅಂಚಲ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಡೊಡ್ಡ ಅನಾಹುತದಿಂದ ಪಾರಾದಂತಾಗಿದೆ. NH 4ನ ಡಿವೈಡರ್ ಬಳಿ KA 05 AR 6577 ನಂಬರ್​ ಲಾರಿ ಹಾಗೂ ಶೆಟ್ಟರ್​ರ KA 03 NE 8 ನಂಬರ್​ನ ಲ್ಯಾಂಡ್ ರೋವರ್ ಕಾರ್ ನಡುವೆ […]

ಶೆಟ್ಟರ್ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ
Follow us
ಪೃಥ್ವಿಶಂಕರ
|

Updated on:Nov 10, 2020 | 5:18 PM

ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಗರದ ಹಳೇ ಕುಂದುವಾಡ ಬಳಿಯಿರುವ NH 4 ನಲ್ಲಿ ನಡೆದಿದೆ.

ಜಗದೀಶ್ ಶೆಟ್ಟರ್ ಪುತ್ರ ಪ್ರಶಾಂತ್ ಶೆಟ್ಟರ್ ಮತ್ತು ಪ್ರಶಾಂತ್​ ಪತ್ನಿ ಅಂಚಲ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಡೊಡ್ಡ ಅನಾಹುತದಿಂದ ಪಾರಾದಂತಾಗಿದೆ. NH 4ನ ಡಿವೈಡರ್ ಬಳಿ KA 05 AR 6577 ನಂಬರ್​ ಲಾರಿ ಹಾಗೂ ಶೆಟ್ಟರ್​ರ KA 03 NE 8 ನಂಬರ್​ನ ಲ್ಯಾಂಡ್ ರೋವರ್ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ದಾವಣಗೆರೆಯಿಂದ ತಮ್ಮ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಾಕ್ಕಾಗಮಿಸಿದ ದಕ್ಷಿಣ ಸಂಚಾರ ಪೊಲೀಸ್ ಠಾಣೆ PSI ಕಿರಣ್ ಕುಮಾರ್ ಭೇಟಿ ನೀಡಿ, ಪರಿಶೀಲ‌ನೆ ನಡೆಸಿದ್ದಾರೆ.

Published On - 5:11 pm, Tue, 10 November 20

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’