‘ಪ್ರಧಾನಿಯಾಗಲು ಲಾಯಕ್ಕಿಲ್ಲ ಎಂದಿದ್ದ ಸಿದ್ದುಗೆ ಮೋದಿ ಇಂದು ಉತ್ತರ ನೀಡಿದ್ದಾರೆ ನೋಡಿ!’

| Updated By:

Updated on: Jul 03, 2020 | 12:03 PM

ಬೆಂಗಳೂರು: ಮೋದಿ ಪ್ರಧಾನಿಯಾಗಲು ಲಾಯಕ್ಕಿಲ್ಲ, ಮನೆ ಬಿಟ್ಟು ಹೊರಬಂದಿಲ್ಲ ಎಂದು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಪುಂಗಿ ಊದಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿಜಿ ಲಡಾಕ್ ರಾಜಧಾನಿ ಲೇಹ್​ಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಸ್ತುತ ಸಂಗತಿಗಳ ಬಗ್ಗೆ ಸೇನಾಧಿಕಾರಿಗಳ ಜೊತೆ ಚರ್ಚಿಸುತ್ತಿದ್ದಾರೆ. ಒಬ್ಬ ದೇಶಪ್ರೇಮಿ ಪ್ರಧಾನಿ ಏನೆಂದು ತೋರಿಸಿದ್ದಾರೆ ಎಂದು ಸಿದ್ಧರಾಮಯ್ಯಗೆ ​ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ನರೇಂದ್ರ ಮೋದಿ  ಪ್ರಧಾನಿಯಾಗಲು ಲಾಯಕ್ಕಿಲ್ಲ ಎಂದು ನಿನ್ನೆ ಸಿದ್ದರಾಮಯ್ಯ ಟೀಕೆ ಮಾಡಿದ್ದರು. ಹೀಗಾಗಿ ಇಂದು ಟ್ವಿಟ್ಟರ್​ನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ […]

‘ಪ್ರಧಾನಿಯಾಗಲು ಲಾಯಕ್ಕಿಲ್ಲ ಎಂದಿದ್ದ ಸಿದ್ದುಗೆ ಮೋದಿ ಇಂದು ಉತ್ತರ ನೀಡಿದ್ದಾರೆ ನೋಡಿ!’
Follow us on

ಬೆಂಗಳೂರು: ಮೋದಿ ಪ್ರಧಾನಿಯಾಗಲು ಲಾಯಕ್ಕಿಲ್ಲ, ಮನೆ ಬಿಟ್ಟು ಹೊರಬಂದಿಲ್ಲ ಎಂದು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಪುಂಗಿ ಊದಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿಜಿ ಲಡಾಕ್ ರಾಜಧಾನಿ ಲೇಹ್​ಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಸ್ತುತ ಸಂಗತಿಗಳ ಬಗ್ಗೆ ಸೇನಾಧಿಕಾರಿಗಳ ಜೊತೆ ಚರ್ಚಿಸುತ್ತಿದ್ದಾರೆ. ಒಬ್ಬ ದೇಶಪ್ರೇಮಿ ಪ್ರಧಾನಿ ಏನೆಂದು ತೋರಿಸಿದ್ದಾರೆ ಎಂದು ಸಿದ್ಧರಾಮಯ್ಯಗೆ ​ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ನರೇಂದ್ರ ಮೋದಿ  ಪ್ರಧಾನಿಯಾಗಲು ಲಾಯಕ್ಕಿಲ್ಲ ಎಂದು ನಿನ್ನೆ ಸಿದ್ದರಾಮಯ್ಯ ಟೀಕೆ ಮಾಡಿದ್ದರು. ಹೀಗಾಗಿ ಇಂದು ಟ್ವಿಟ್ಟರ್​ನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಭಾರತ-ಚೀನಾ ಉದ್ವಿಗ್ನತೆ ಮಧ್ಯೆ ಲೇಹ್​ ಗಡಿಯಲ್ಲಿ ಪ್ರಧಾನಿ ಮೋದಿ ಪ್ರತ್ಯಕ್ಷ!

 

Published On - 11:51 am, Fri, 3 July 20