AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಅಮಾಯಕ, ಮುಗ್ಧ.. ರಾಜಕೀಯದಲ್ಲಿ ಈಗ ಅಂಬೆಗಾಲು ಇಡುತ್ತಿದ್ದೇನೆ -S.T.ಸೋಮಶೇಖರ್

ತನ್ನನ್ನು ತಾನು ಅಮಾಯಕ, ಮುಗ್ಧ ಎಂದು ಕರೆದುಕೊಂಡಿರುವ ಸಹಕಾರ ಸಚಿವ, ನಾನಿನ್ನೂ ರಾಜಕೀಯದಲ್ಲಿ ಅಂಬೆಗಾಲು ಇಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಇಬ್ಬರೂ ಮುಖ್ಯಮಂತ್ರಿ ಸ್ಥಾನ ಅನುಭವಿಸಿದವರು. ಅವರಿಗೆ ಎಲ್ಲಾ ರೀತಿಯ ಅಧಿಕಾರವೂ ಸಿಕ್ಕಿದೆ. ಅವರಿಗೆ ಈಗ ಯಾವುದೂ ಬೇಕಾಗಿಲ್ಲ ಎಂದು ಸಹ ಹೇಳಿದ್ದಾರೆ.

ನಾನು ಅಮಾಯಕ, ಮುಗ್ಧ.. ರಾಜಕೀಯದಲ್ಲಿ ಈಗ ಅಂಬೆಗಾಲು ಇಡುತ್ತಿದ್ದೇನೆ -S.T.ಸೋಮಶೇಖರ್
ಎಸ್​ ಟಿ ಸೋಮಶೇಖರ್​
Skanda
| Edited By: |

Updated on: Dec 06, 2020 | 11:54 AM

Share

ಮೈಸೂರು: ನಾನು ಕಾಂಗ್ರೆಸ್​ನಲ್ಲಿದ್ದಾಗ ಆ ಪಕ್ಷದ ಶಿಸ್ತಿನ ಸಿಪಾಯಿ ಅಗಿದ್ದೆ. ನಾನು ಕಾಂಗ್ರೆಸ್ ಸೇರಿದ ನಂತರ ಸಿದ್ದರಾಮಯ್ಯ ಅಲ್ಲಿಗೆ ಬಂದಿದ್ದು. ನಾನು ಕಾಂಗ್ರೆಸ್​ ಟೀಂ ಆಗಿದ್ದೆ ಹೊರತು ಸಿದ್ದರಾಮಯ್ಯ ಟೀಂ ಆಗಿರಲಿಲ್ಲ ಎಂದು ಸಹಕಾರ ಸಚಿವ ಎಸ್​.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

‘ನಾನು ಅಮಾಯಕ, ಮುಗ್ಧ, ರಾಜಕೀಯದಲ್ಲಿ ಈಗ ಅಂಬೆಗಾಲು ಇಡುತ್ತಿದ್ದೇನೆ’ ತನ್ನನ್ನು ತಾನು ಅಮಾಯಕ, ಮುಗ್ಧ ಎಂದು ಕರೆದುಕೊಂಡಿರುವ ಸಹಕಾರ ಸಚಿವ, ನಾನಿನ್ನೂ ರಾಜಕೀಯದಲ್ಲಿ ಅಂಬೆಗಾಲು ಇಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಇಬ್ಬರೂ ಮುಖ್ಯಮಂತ್ರಿ ಸ್ಥಾನ ಅನುಭವಿಸಿದವರು. ಅವರಿಗೆ ಎಲ್ಲಾ ರೀತಿಯ ಅಧಿಕಾರವೂ ಸಿಕ್ಕಿದೆ. ಅವರಿಗೆ ಈಗ ಯಾವುದೂ ಬೇಕಾಗಿಲ್ಲ ಎಂದು ಸಹ ಹೇಳಿದ್ದಾರೆ.

‘ಇಬ್ಬರೂ ಸತ್ಯ ಹೇಳುತ್ತಿಲ್ಲ’ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವೆ ಏನೇನಾಗಿದೆ ಎಂಬ ಸತ್ಯ ಅವರಿಗೆ ಮಾತ್ರ ಗೊತ್ತು. ಆದರೆ, ಇಬ್ಬರೂ ಸತ್ಯ ಹೇಳುತ್ತಿಲ್ಲ. ಈಗ ಅವೆಲ್ಲವೂ ಮುಗಿದ ಅಧ್ಯಾಯ ಆಗಿದ್ದು ಅವರರಿಬ್ಬರ ವಿಚಾರ ನಾನೇಕೆ ಮಾತನಾಡಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

Follow Us
Skanda
Skanda
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು