ಕೊರೊನಾ ಮುಕ್ತ ಮೈಸೂರು: ನಾಡದೇವತೆ ಆಶೀರ್ವಾದ ಪಡೆದ ಸಂಸದ, ಸಚಿವರು

ಮೈಸೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಸಮಾಧಾನಕರ ಸಂಗತಿಯೆಂದರೆ ಮೈಸೂರು ಇದೀಗ ಗ್ರೀನ್​ ಜೋನ್​ಗೆ ಬಂದಿದೆ. ಹೌದು, ಜಿಲ್ಲೆಯಲ್ಲಿದ್ದ ಎಲ್ಲಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾದಿಂದ ಮುಕ್ತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ S.T.ಸೋಮಶೇಖರ್ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ನಾಡದೇವತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಆದಷ್ಟು ಬೇಗ ಕೊರೊನಾ ಸಂಕಷ್ಟದಿಂದ ನಿವಾರಿಸುವಂತೆ ದೇವಸ್ಥಾನದ ಹೊರಭಾಗದಲ್ಲೇ ನಿಂತು ಸೋಮಶೇಖರ್ ಪ್ರಾರ್ಥಿಸಿದ್ದಾರೆ. ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ […]

ಕೊರೊನಾ ಮುಕ್ತ ಮೈಸೂರು: ನಾಡದೇವತೆ ಆಶೀರ್ವಾದ ಪಡೆದ ಸಂಸದ, ಸಚಿವರು
Follow us
ಸಾಧು ಶ್ರೀನಾಥ್​
|

Updated on:May 16, 2020 | 11:15 AM

ಮೈಸೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಸಮಾಧಾನಕರ ಸಂಗತಿಯೆಂದರೆ ಮೈಸೂರು ಇದೀಗ ಗ್ರೀನ್​ ಜೋನ್​ಗೆ ಬಂದಿದೆ. ಹೌದು, ಜಿಲ್ಲೆಯಲ್ಲಿದ್ದ ಎಲ್ಲಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾದಿಂದ ಮುಕ್ತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ S.T.ಸೋಮಶೇಖರ್ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ನಾಡದೇವತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಆದಷ್ಟು ಬೇಗ ಕೊರೊನಾ ಸಂಕಷ್ಟದಿಂದ ನಿವಾರಿಸುವಂತೆ ದೇವಸ್ಥಾನದ ಹೊರಭಾಗದಲ್ಲೇ ನಿಂತು ಸೋಮಶೇಖರ್ ಪ್ರಾರ್ಥಿಸಿದ್ದಾರೆ.

ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಜಿ.ಟಿ.ದೇವೇಗೌಡ, ಶಾಸಕ ರಾಮದಾಸ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

Published On - 10:38 am, Sat, 16 May 20

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ