AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ವಯಸ್ಸಿನ ಯುವತಿಗೆ ಥಳಿತ ಆರೋಪ, ಬಜ್ಪೆ ಠಾಣೆ ಮಹಿಳಾ ಪೇದೆ ವಿರುದ್ಧ FIR

ದಕ್ಷಿಣ ಕನ್ನಡ: ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ಮಹಿಳಾ ಸಿಬ್ಬಂದಿಯೊಬ್ಬರು ಥಳಿಸಿರುವ ಆರೋಪ ಮಂಗಳೂರಿನ ಬಜ್ಪೆ ಠಾಣೆಯಲ್ಲಿ ಕೇಳಿಬಂದಿದೆ. ಅಪ್ರಾಪ್ತೆಯ ಪೋಷಕರು ಬಜ್ಪೆ ಠಾಣೆಯ ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಏನಿದು ಪ್ರಕರಣ? ಮೂಡಬಿದ್ರೆಯ ಯುವಕನೊಬ್ಬ ತನ್ನನ್ನು ಲವ್ ಮಾಡುವಂತೆ ಅಪ್ರಾಪ್ತೆಗೆ ಒತ್ತಾಯ ಮಾಡುತ್ತಿದ್ದನಂತೆ. ಆಕೆಗೆ ಕರೆ ಮಾಡಿ ಒತ್ತಾಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ದೂರು ನೀಡಲು ತನ್ನ ಪೋಷಕರ ಜೊತೆ ಬಜ್ಪೆ ಪೊಲೀಸ್ ಠಾಣೆಗೆ ಹೋಗಿದ್ದರಂತೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು […]

ಅಪ್ರಾಪ್ತ ವಯಸ್ಸಿನ ಯುವತಿಗೆ ಥಳಿತ ಆರೋಪ, ಬಜ್ಪೆ ಠಾಣೆ ಮಹಿಳಾ ಪೇದೆ ವಿರುದ್ಧ FIR
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Nov 07, 2020 | 11:30 AM

Share

ದಕ್ಷಿಣ ಕನ್ನಡ: ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ಮಹಿಳಾ ಸಿಬ್ಬಂದಿಯೊಬ್ಬರು ಥಳಿಸಿರುವ ಆರೋಪ ಮಂಗಳೂರಿನ ಬಜ್ಪೆ ಠಾಣೆಯಲ್ಲಿ ಕೇಳಿಬಂದಿದೆ. ಅಪ್ರಾಪ್ತೆಯ ಪೋಷಕರು ಬಜ್ಪೆ ಠಾಣೆಯ ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಏನಿದು ಪ್ರಕರಣ? ಮೂಡಬಿದ್ರೆಯ ಯುವಕನೊಬ್ಬ ತನ್ನನ್ನು ಲವ್ ಮಾಡುವಂತೆ ಅಪ್ರಾಪ್ತೆಗೆ ಒತ್ತಾಯ ಮಾಡುತ್ತಿದ್ದನಂತೆ. ಆಕೆಗೆ ಕರೆ ಮಾಡಿ ಒತ್ತಾಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ದೂರು ನೀಡಲು ತನ್ನ ಪೋಷಕರ ಜೊತೆ ಬಜ್ಪೆ ಪೊಲೀಸ್ ಠಾಣೆಗೆ ಹೋಗಿದ್ದರಂತೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು 16 ವರ್ಷದ ಅಪ್ರಾಪ್ತೆಗೆ ಲಾಠಿಯಿಂದ ಹೊಡೆದರು ಎಂಬ ಆರೋಪ ಕೇಳಿಬಂದಿದೆ. ಸದ್ಯ, ಸಿಬ್ಬಂದಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಜೊತೆಗೆ, CWC ತಂಡದವರು ಬಾಲಕಿಯಿಂದ ಹೇಳಿಕೆ ಸಹ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Published On - 11:09 am, Sat, 7 November 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ