ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ
ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯಕ್ಕೆ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಬಾಲಕಿಗೆ ವೈದ್ಯ ಪರೀಕ್ಷೆ ನಡೆಸಲಾಗಿದೆ.
ವಿಜಯಪುರ: ಬುದ್ಧಿಮಾಂದ್ಯ ಬಾಲಕಿಯ ಮೇಲೆ 52 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ. ಜಿಲ್ಲೆಯ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುದ್ದಿಮಾಂದ್ಯ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ ಕಾಮುಕನನ್ನು ಸೋಮನಗೌಡ ಪಾಟೀಲ್ ಎಂದು ಗುರುತಿಸಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯಕ್ಕೆ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಬಾಲಕಿಗೆ ವೈದ್ಯ ಪರೀಕ್ಷೆ ನಡೆಸಲಾಗಿದೆ.
ಅಪ್ರಾಪ್ತೆಯನ್ನು ಪ್ರೀತಿಸಿದ್ದ ಇಬ್ಬರು ಮಕ್ಕಳ ತಂದೆ: ಆತ್ಮಹತ್ಯೆಯೊಂದಿಗೆ ಅಂತ್ಯವಾದ ಪ್ರೇಮ್ ಕಹಾನಿ
Published On - 6:57 pm, Wed, 16 December 20