AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ವಿಸರ್ಜನೆ ವೇಳೆ‌ ಕಲ್ಲು ತೂರಾಟ, ವಾಹನಗಳು ಮೋರಿಗೆ: ಯಾವೂರಲ್ಲಿ?

ರಾಯಚೂರು: ನಗರದಲ್ಲಿ ಕಳೆದ ರಾತ್ರಿ ಗಣೇಶ ವಿಸರ್ಜನೆ ವೇಳೆ‌ ಕಲ್ಲು ತೂರಾಟ ನಡೆದಿದೆ. ನಗರದ ಲಕ್ಷಮ್ಮ ‌ದೇವಸ್ಥಾನದ ಬಳಿ ಕೆಲ ಕಿಡಿಗೇಡಿಗಳು ಈ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿವೆ.‌ ಅನೇಕ ಬೈಕ್​ಗಳನ್ನು ರಾಜಕಾಲುವೆಗೆ ಹಾಕಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ನೇತಾಜಿ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಗಣೇಶ ವಿಸರ್ಜನೆ ವೇಳೆ‌ ಕಲ್ಲು ತೂರಾಟ, ವಾಹನಗಳು ಮೋರಿಗೆ: ಯಾವೂರಲ್ಲಿ?
ಸಾಧು ಶ್ರೀನಾಥ್​
| Updated By: KUSHAL V|

Updated on: Aug 27, 2020 | 11:23 AM

Share

ರಾಯಚೂರು: ನಗರದಲ್ಲಿ ಕಳೆದ ರಾತ್ರಿ ಗಣೇಶ ವಿಸರ್ಜನೆ ವೇಳೆ‌ ಕಲ್ಲು ತೂರಾಟ ನಡೆದಿದೆ. ನಗರದ ಲಕ್ಷಮ್ಮ ‌ದೇವಸ್ಥಾನದ ಬಳಿ ಕೆಲ ಕಿಡಿಗೇಡಿಗಳು ಈ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿವೆ.‌ ಅನೇಕ ಬೈಕ್​ಗಳನ್ನು ರಾಜಕಾಲುವೆಗೆ ಹಾಕಿದ್ದಾರೆ.

ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ನೇತಾಜಿ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.