AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್‌ವಾಡಿಯಲ್ಲಿ ಗ್ಯಾಂಗ್ ವಾರ್: ನಿವೃತ್ತ DySp ಮನೆಯಲ್ಲೇ ರೌಡಿಶೀಟರ್ ಬರ್ಬರ ಹತ್ಯೆ

ಬೆಳಗಾವಿ: ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ ಮಾಡಿರುವ ಘಟನೆ ಗ್ಯಾಂಗ್‌ವಾಡಿಯಲ್ಲಿ ನಡೆದಿದೆ. ಶೆಹಬಾಜ್ ಪಠಾಣ್ ಅಲಿಯಾಸ್ ಶೆಹಬಾಜ್ ರೌಡಿ ಕೊಲೆಯಾದವ. ನಿನ್ನೆ ರಾತ್ರಿ 11ಕ್ಕೆ ಬರ್ತ್ ಡೇ ಪಾರ್ಟಿ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಟಾಟಾ ಸುಮೋದಲ್ಲಿ ಬಂದ ದುಷ್ಕರ್ಮಿಗಳು ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಶೆಹಬಾಜ್ ಕೆಳಕ್ಕೆ ಬಿದಿದ್ದಾನೆ. ಬಳಿಕ ದುಷ್ಕರ್ಮಿಗಳು ಆತನ ಬೆನ್ನಟ್ಟಿದ್ದಾರೆ. ಶೆಹಬಾಜ್ ತನ್ನ ಪ್ರಾಣ ಉಳಿಸಿಕೊಳ್ಳಲು ನಿವೃತ್ತ ಡಿವೈಎಸ್‌ಪಿ ಮನೆಗೆ ನುಗಿದ್ದಾನೆ. ಆದರೂ ಬಿಡದ […]

ಗ್ಯಾಂಗ್‌ವಾಡಿಯಲ್ಲಿ ಗ್ಯಾಂಗ್ ವಾರ್: ನಿವೃತ್ತ DySp ಮನೆಯಲ್ಲೇ ರೌಡಿಶೀಟರ್ ಬರ್ಬರ ಹತ್ಯೆ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 26, 2020 | 12:29 PM

Share

ಬೆಳಗಾವಿ: ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ ಮಾಡಿರುವ ಘಟನೆ ಗ್ಯಾಂಗ್‌ವಾಡಿಯಲ್ಲಿ ನಡೆದಿದೆ. ಶೆಹಬಾಜ್ ಪಠಾಣ್ ಅಲಿಯಾಸ್ ಶೆಹಬಾಜ್ ರೌಡಿ ಕೊಲೆಯಾದವ.

ನಿನ್ನೆ ರಾತ್ರಿ 11ಕ್ಕೆ ಬರ್ತ್ ಡೇ ಪಾರ್ಟಿ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಟಾಟಾ ಸುಮೋದಲ್ಲಿ ಬಂದ ದುಷ್ಕರ್ಮಿಗಳು ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಶೆಹಬಾಜ್ ಕೆಳಕ್ಕೆ ಬಿದಿದ್ದಾನೆ. ಬಳಿಕ ದುಷ್ಕರ್ಮಿಗಳು ಆತನ ಬೆನ್ನಟ್ಟಿದ್ದಾರೆ. ಶೆಹಬಾಜ್ ತನ್ನ ಪ್ರಾಣ ಉಳಿಸಿಕೊಳ್ಳಲು ನಿವೃತ್ತ ಡಿವೈಎಸ್‌ಪಿ ಮನೆಗೆ ನುಗಿದ್ದಾನೆ.

ಆದರೂ ಬಿಡದ ಕಿರಾತಕರು ನಿವೃತ್ತ ಡಿವೈಎಸ್‌ಪಿ ಮನೆಯಲ್ಲೇ ಅವರ ಕಣ್ಣ ಮುಂದೆಯೇ ಕೊಚ್ಚಿ, ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೈಯಲ್ಲಿ ಮಾರಕಾಸ್ತ್ರ ಹಿಡಿದು ಬೆನ್ನಟ್ಟುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ತೀವ್ರ ಶೋಧ ನಡೆಯುತ್ತಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ