AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಕೋತಿಗಳ ಮಾರಣಹೋಮ

ದೊಡ್ಡಬಳ್ಳಾಪುರ: ಅದು ಶ್ರೀ ಕ್ಷೇತ್ರ, ಜನ ಅಲ್ಲಿಗೆ ದೋಷ ಪರಿಹಾರಕ್ಕೆಂದು ಹೋಗುತ್ತಾರೆ. ಆದರೆ ಪುಣ್ಯ ಕ್ಷೇತ್ರವೆಂದು ಖ್ಯಾತಿ ಪಡೆದಿರುವ ಈ ಕ್ಷೇತ್ರದ ಸಮೀಪ ದುಷ್ಕರ್ಮಿಗಳು ಪಾಪದ ಕೃತ್ಯವೆಸಗಿದ್ದು, ಮನುಷ್ಯನ ಪೂರ್ವಜರಾದ ಮಂಗಗಳನ್ನು ಹೀನಾಯವಾಗಿ ಸಾಯಿಸಿರುವ ಘಟನೆ ಮನಕಲುಕುವಂತಿದೆ. ಹೌದು ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಹೊರ ವಲಯದ ಮಾಕಳಿ ಬಳಿ ಕಿಡಿಗೇಡಿಗಳು ಕಳೆದ ರಾತ್ರಿ 6 ಕೋತಿಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಸಾಯಿಸಿ ರಸ್ತೆ ಮೇಲೆ ಎಸೆದಿದ್ದಾರೆ. ಬೆಳಗಿನ ಜಾವ ಸ್ಥಳೀಯ ಯುವಕರು‌ ಹೆದ್ದಾರಿ […]

ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಕೋತಿಗಳ ಮಾರಣಹೋಮ
ಸಾಧು ಶ್ರೀನಾಥ್​
|

Updated on: Sep 25, 2019 | 1:48 PM

Share

ದೊಡ್ಡಬಳ್ಳಾಪುರ: ಅದು ಶ್ರೀ ಕ್ಷೇತ್ರ, ಜನ ಅಲ್ಲಿಗೆ ದೋಷ ಪರಿಹಾರಕ್ಕೆಂದು ಹೋಗುತ್ತಾರೆ. ಆದರೆ ಪುಣ್ಯ ಕ್ಷೇತ್ರವೆಂದು ಖ್ಯಾತಿ ಪಡೆದಿರುವ ಈ ಕ್ಷೇತ್ರದ ಸಮೀಪ ದುಷ್ಕರ್ಮಿಗಳು ಪಾಪದ ಕೃತ್ಯವೆಸಗಿದ್ದು, ಮನುಷ್ಯನ ಪೂರ್ವಜರಾದ ಮಂಗಗಳನ್ನು ಹೀನಾಯವಾಗಿ ಸಾಯಿಸಿರುವ ಘಟನೆ ಮನಕಲುಕುವಂತಿದೆ.

ಹೌದು ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಹೊರ ವಲಯದ ಮಾಕಳಿ ಬಳಿ ಕಿಡಿಗೇಡಿಗಳು ಕಳೆದ ರಾತ್ರಿ 6 ಕೋತಿಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಸಾಯಿಸಿ ರಸ್ತೆ ಮೇಲೆ ಎಸೆದಿದ್ದಾರೆ. ಬೆಳಗಿನ ಜಾವ ಸ್ಥಳೀಯ ಯುವಕರು‌ ಹೆದ್ದಾರಿ ರಸ್ತೆ ಮೇಲಿನ ದೃಶ್ಯ ಕಂಡು ಆತಂಕಕ್ಕೆ ಒಳಗಾಗಿದ್ದಾರೆ. ಸತ್ತು ಬಿದ್ದಿದ್ದ ಕೋತಿಗಳ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಈ ಹಿಂದೆಯೂ ಇದೇ ರೀತಿ 20 ಕೋತಿಗಳನ್ನ ದುಷ್ಕರ್ಮಿಗಳು ಸಾಯಿಸಿದ್ದರು. ಈ ಬಾರಿಯಾದರೂ ಈ ಕುರಿತು ಸೂಕ್ತ ತನಿಖೆ ‌ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುಬೇಕೆಂದು ಯುವಕರು ಒತ್ತಾಯಿಸಿದ್ದು, ಮೂಕ ಪ್ರಾಣಿಗಳ ಮೇಲೆ ಕಿಡಿಗೇಡಿಗಳಿಂದ ಆಗುತ್ತಿರುವ ಈ ದೌರ್ಜನ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!