AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲಕ್ಕೆ ಹೋದ ಅಜ್ಜಿಯ ಕೊಲೆ ಮಾಡಿ.. ಸರ ಕದ್ದ ಖದೀಮರು, ಎಲ್ಲಿ?

ಚಿಕ್ಕಮಗಳೂರು: ದೇಗುಲಕ್ಕೆ ಹೋಗಿದ್ದ ವೃದ್ಧೆಯನ್ನು ಹತ್ಯೆಗೈದು ಚಿನ್ನದ ಸರ ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಅಜ್ಜಂಪುರದ ಶಿವಾನಂದಾಶ್ರಮದ ಬಳಿ ನಡೆದಿದೆ. ನಾಗರತ್ನ (70) ಮೃತ ವೃದ್ಧೆ. ಕೆಲ ದುಷ್ಕರ್ಮಿಗಳು ದೇವಾಲಯಕ್ಕೆ ಹೋಗಿದ್ದ ಮೃದ್ಧೆಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ವೃದ್ಧೆ ಬಳಿಯಿಂದ ಸರ ಕಸಿದು ಪರಾರಿಯಾಗಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಅಡಿಷನಲ್ ಎಸ್ಪಿ ಶೃತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೂರು ಕರುಣೆಯಿಲ್ಲದೆ ಕೊಲೆ ಮಾಡಿ ಸರ ಕದ್ದ ಕಳ್ಳರಿಗಾಗಿ ಪೊಲೀಸರು ಬಲೆ […]

ದೇಗುಲಕ್ಕೆ ಹೋದ ಅಜ್ಜಿಯ ಕೊಲೆ ಮಾಡಿ.. ಸರ ಕದ್ದ ಖದೀಮರು, ಎಲ್ಲಿ?
ಆಯೇಷಾ ಬಾನು
| Edited By: |

Updated on: Sep 24, 2020 | 3:54 PM

Share

ಚಿಕ್ಕಮಗಳೂರು: ದೇಗುಲಕ್ಕೆ ಹೋಗಿದ್ದ ವೃದ್ಧೆಯನ್ನು ಹತ್ಯೆಗೈದು ಚಿನ್ನದ ಸರ ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಅಜ್ಜಂಪುರದ ಶಿವಾನಂದಾಶ್ರಮದ ಬಳಿ ನಡೆದಿದೆ. ನಾಗರತ್ನ (70) ಮೃತ ವೃದ್ಧೆ.

ಕೆಲ ದುಷ್ಕರ್ಮಿಗಳು ದೇವಾಲಯಕ್ಕೆ ಹೋಗಿದ್ದ ಮೃದ್ಧೆಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ವೃದ್ಧೆ ಬಳಿಯಿಂದ ಸರ ಕಸಿದು ಪರಾರಿಯಾಗಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಅಡಿಷನಲ್ ಎಸ್ಪಿ ಶೃತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೂರು ಕರುಣೆಯಿಲ್ಲದೆ ಕೊಲೆ ಮಾಡಿ ಸರ ಕದ್ದ ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ