AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ಯೆ ಮಾಡಲು ಬಂದವ್ರು ಕಾರು ಸಮೇತ ಹಳ್ಳಕ್ಕೆ ಬಿದ್ರು.. ಜನ ಸೇರುತ್ತಿದ್ದಂತೆ ಕಾಲ್ಕಿತ್ರು

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ. ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್​ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು […]

ಹತ್ಯೆ ಮಾಡಲು ಬಂದವ್ರು ಕಾರು ಸಮೇತ ಹಳ್ಳಕ್ಕೆ ಬಿದ್ರು.. ಜನ ಸೇರುತ್ತಿದ್ದಂತೆ ಕಾಲ್ಕಿತ್ರು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 06, 2020 | 9:53 AM

Share

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ.

ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್​ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು ಬಂದಿದ್ದ ಕಾರು ಹಳ್ಳಕ್ಕೆ ಬಿದ್ದಿತ್ತು.

ಕಾರು ಹಳ್ಳಕ್ಕೆ ಬೀಳುತ್ತಿದ್ದಂತೆ ಜನರು ಸೇರಿದ್ದಾರೆ. ತಕ್ಷಣವೇ ಕಾರಿನಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಾರಲ್ಲಿ ಲಾಂಗ್, ಖಾರದಪುಡಿ ಪತ್ತೆಯಾಗಿದೆ. ಸ್ಥಳಕ್ಕೆ ಐಜೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ