ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ.. ಎಲ್ಲಿ?

ಮಂಗಳೂರು: ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ನಾವೂರು ಕೆರೆಯಲ್ಲಿ ರಕ್ಷಿತ್(28) ಮೃತದೇಹ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನಾವೂರಿನಲ್ಲಿ ಆಗಸ್ಟ್ 24ರಂದು ಕೆಲಸಕ್ಕೆ ತೆರಳಿದ್ದಾಗ ಗ್ರಾಮದ ನಾಗಾಜೆ ನಿವಾಸಿ ರಕ್ಷಿತ್ ನಾಪತ್ತೆಯಾಗಿದ್ದರು. ಇವರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕೃಷಿ ಯಂತ್ರ ಧಾರಾ ಯೋಜನೆ ಮ್ಯಾನೇಜರ್​ ಆಗಿ ಕೆಲಸ ಮಾಡುತ್ತಿದ್ದರು. ಕಳದೆ ಒಂಬತ್ತು ದಿನಗಳ ಹಿಂದೆ ಚನ್ನರಾಯಪಟ್ಟಣದಲ್ಲಿ ಕೆಲಸಕ್ಕೆ ಸೇರಿದ್ದರು. ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ ಚಿಂತಿತರಾದ ಕುಟುಂಬಸ್ಥರು ಯುವಕನಿಗಾಗಿ ಹುಡುಕಾಟ ನಡೆಸಿದ್ರು. ಆದರೆ […]

ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ.. ಎಲ್ಲಿ?
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Aug 28, 2020 | 4:02 PM

ಮಂಗಳೂರು: ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ನಾವೂರು ಕೆರೆಯಲ್ಲಿ ರಕ್ಷಿತ್(28) ಮೃತದೇಹ ಪತ್ತೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನಾವೂರಿನಲ್ಲಿ ಆಗಸ್ಟ್ 24ರಂದು ಕೆಲಸಕ್ಕೆ ತೆರಳಿದ್ದಾಗ ಗ್ರಾಮದ ನಾಗಾಜೆ ನಿವಾಸಿ ರಕ್ಷಿತ್ ನಾಪತ್ತೆಯಾಗಿದ್ದರು. ಇವರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕೃಷಿ ಯಂತ್ರ ಧಾರಾ ಯೋಜನೆ ಮ್ಯಾನೇಜರ್​ ಆಗಿ ಕೆಲಸ ಮಾಡುತ್ತಿದ್ದರು. ಕಳದೆ ಒಂಬತ್ತು ದಿನಗಳ ಹಿಂದೆ ಚನ್ನರಾಯಪಟ್ಟಣದಲ್ಲಿ ಕೆಲಸಕ್ಕೆ ಸೇರಿದ್ದರು.

ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ ಚಿಂತಿತರಾದ ಕುಟುಂಬಸ್ಥರು ಯುವಕನಿಗಾಗಿ ಹುಡುಕಾಟ ನಡೆಸಿದ್ರು. ಆದರೆ ಕೆರೆ ಬಳಿ ವಿಷದ ಬಾಟಲ್ ಮತ್ತು ಮೃತದ ಚಪ್ಪಲಿ ಪತ್ತೆಯಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ