AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2A ಮೀಸಲಾತಿ ಕೊಡಿಸಿದ್ರೆ ಕುಂದಾ ತಿನ್ನಿಸ್ತೇನೆ -ಸರ್ಕಾರಕ್ಕೆ ಹೆಬ್ಬಾಳ್ಕರ್ ಓಪನ್​ ಚಾಲೆಂಜ್​

ಬೆಳಗಾವಿ: ಪಂಚಮಸಾಲಿ ಸಮಾಜದವರಿಗೆ 2A ಮೀಸಲಾತಿ ಕೊಡಬೇಕು. ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಇದು ಪಕ್ಕಾ ಆಗುತ್ತೆ ಎಂದು ವೇದಿಕೆಯ ಮೇಲೆಯೇ ಇದ್ದ ಬಿಜೆಪಿ ಮುಖಂಡ ಮುರುಗೇಶ್ ನಿರಾಣಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇಲ್ಲವಾದರೆ ನೀವು ನನಗೆ 4 ಬಂಗಾರದ ಬಳೆ ತಂದುಕೊಡಬೇಕು.. ಇದು ಸಹೋದರಿಯಿಂದ ಸಹೋದರನಿಗೆ ಸವಾಲು ಎಂದ ಲಕ್ಷ್ಮೀ, BSY ಸರ್ಕಾರದಲ್ಲಿ ಪಂಚಮಸಾಲಿ ಸಮಾಜದವರಿಗೆ 2ಎ ಮೀಸಲಾತಿ ಕೊಡಬೇಕು. ನಿಮ್ಮ ಅವಧಿಯಲ್ಲಿ ಕೊಡಿಸಿದರೆ ಕುಂದಾ ತಂದು ತಿನ್ನಿಸುತ್ತೇನೆ. ಇಲ್ಲವಾದರೆ ನೀವು […]

2A ಮೀಸಲಾತಿ ಕೊಡಿಸಿದ್ರೆ ಕುಂದಾ ತಿನ್ನಿಸ್ತೇನೆ -ಸರ್ಕಾರಕ್ಕೆ ಹೆಬ್ಬಾಳ್ಕರ್ ಓಪನ್​ ಚಾಲೆಂಜ್​
KUSHAL V
| Edited By: |

Updated on:Oct 28, 2020 | 4:41 PM

Share

ಬೆಳಗಾವಿ: ಪಂಚಮಸಾಲಿ ಸಮಾಜದವರಿಗೆ 2A ಮೀಸಲಾತಿ ಕೊಡಬೇಕು. ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಇದು ಪಕ್ಕಾ ಆಗುತ್ತೆ ಎಂದು ವೇದಿಕೆಯ ಮೇಲೆಯೇ ಇದ್ದ ಬಿಜೆಪಿ ಮುಖಂಡ ಮುರುಗೇಶ್ ನಿರಾಣಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇಲ್ಲವಾದರೆ ನೀವು ನನಗೆ 4 ಬಂಗಾರದ ಬಳೆ ತಂದುಕೊಡಬೇಕು.. ಇದು ಸಹೋದರಿಯಿಂದ ಸಹೋದರನಿಗೆ ಸವಾಲು ಎಂದ ಲಕ್ಷ್ಮೀ, BSY ಸರ್ಕಾರದಲ್ಲಿ ಪಂಚಮಸಾಲಿ ಸಮಾಜದವರಿಗೆ 2ಎ ಮೀಸಲಾತಿ ಕೊಡಬೇಕು. ನಿಮ್ಮ ಅವಧಿಯಲ್ಲಿ ಕೊಡಿಸಿದರೆ ಕುಂದಾ ತಂದು ತಿನ್ನಿಸುತ್ತೇನೆ. ಇಲ್ಲವಾದರೆ ನೀವು ನನಗೆ 4 ಬಂಗಾರದ ಬಳೆ ತಂದುಕೊಡಬೇಕು ಎಂದು ವೇದಿಕೆ ಮೇಲೆ ಮುರುಗೇಶ್ ನಿರಾಣಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಓಪನ್​ ಚಾಲೆಂಜ್​ ಹಾಕಿದರು.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಜಿಲ್ಲೆಯ ಸುವರ್ಣಸೌಧದ ಎದುರು ಉಪವಾಸ ಸತ್ಯಾಗ್ರಹ ನೆಡೆಯುತ್ತಿದೆ. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯುತ್ತಿದ್ದು ಸತ್ಯಾಗ್ರಹದ ವೇಳೆ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಿರಾಣಿಗೆ ಈ ಸವಾಲ್​ ಎಸೆದರು.

Published On - 4:39 pm, Wed, 28 October 20

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?