AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ ಸಮಾರಂಭ

ಶಿವಮೊಗ್ಗ: ನಗರದಲ್ಲಿ ಇಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹ ನಿಶ್ಚಿತಾರ್ಥ ಸಮಾರಂಭ ನೆರವೇರಿತು. ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿಯಾದ ಲಕ್ಷ್ಮಿ ಹೆಬ್ಬಾಳ್ಕರ್​ ಪುತ್ರ ಮೃಣಾಲ್ ಡಾ. ಹಿತಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಡಾ ಹಿತಾ ಜಿಲ್ಲೆಯ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್​ ಸಹೋದರ ಶಿವಕುಮಾರ್​ರ ಪುತ್ರಿ. ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆಂಷನ್ ಹಾಲ್​ನಲ್ಲಿ ಸಮಾರಂಭ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡು ನಿಶ್ಚಿತಾರ್ಥ ಸಮಾರಂಭ ನೆರವೇರಿಸಲಾಯಿತು. ಸಮಾರಂಭಕ್ಕೆ ಸಚಿವ ಕೆ.ಎಸ್​ ಈಶ್ವರಪ್ಪ […]

ಶಿವಮೊಗ್ಗದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ ಸಮಾರಂಭ
KUSHAL V
| Edited By: |

Updated on:Nov 26, 2020 | 11:51 AM

Share

ಶಿವಮೊಗ್ಗ: ನಗರದಲ್ಲಿ ಇಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹ ನಿಶ್ಚಿತಾರ್ಥ ಸಮಾರಂಭ ನೆರವೇರಿತು.

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿಯಾದ ಲಕ್ಷ್ಮಿ ಹೆಬ್ಬಾಳ್ಕರ್​ ಪುತ್ರ ಮೃಣಾಲ್ ಡಾ. ಹಿತಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಡಾ ಹಿತಾ ಜಿಲ್ಲೆಯ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್​ ಸಹೋದರ ಶಿವಕುಮಾರ್​ರ ಪುತ್ರಿ.

ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆಂಷನ್ ಹಾಲ್​ನಲ್ಲಿ ಸಮಾರಂಭ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡು ನಿಶ್ಚಿತಾರ್ಥ ಸಮಾರಂಭ ನೆರವೇರಿಸಲಾಯಿತು. ಸಮಾರಂಭಕ್ಕೆ ಸಚಿವ ಕೆ.ಎಸ್​ ಈಶ್ವರಪ್ಪ ಸೇರಿದಂತೆ ಹಲವು ಗಣ್ಯರು ಆಗಮಿಸಿ ವಧು ವರರಿಗೆ ಶುಭ ಹಾರೈಸಿದರು.

Published On - 4:45 pm, Mon, 17 August 20

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ