DC ಖಡಕ್ ಸೂಚನೆ ಮೇರೆಗೆ MLA ಎಂ.ಪಿ.ಕುಮಾರಸ್ವಾಮಿ ಹೋಮ್ ಕ್ವಾರಂಟೈನ್

ಚಿಕ್ಕಮಗಳೂರು: ಮಾಸ್ಕ್ ಕಂಡ್ರೆ ಒಲ್ಲೇ.. ಒಲ್ಲೇ ಎನ್ನುತ್ತಿದ್ದ ಮಾಸ್ಕ್ ಹಾಕದೇ ಸಾರ್ವಜನಿಕವಾಗಿ ಓಡಾಡುತ್ತಿದ್ದ ಜನಪ್ರತಿನಿಧಿ ಕ್ವಾರಂಟೈನ್ ಆಗಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿನ ಹೋಮ್ ಕ್ವಾರಂಟೈನ್ ಆಗುವಂತೆ ಡಿಸಿ ಸೂಚನೆ ನೀಡಿದ್ದಾರೆ. ಶಾಸಕ ಎಂ.ಪಿ.ಕುಮಾರಸ್ವಾಮಿ ಜೂನ್ 29ರಂದು ಎಂಎಲ್‌ಸಿ ಪ್ರಾಣೇಶ್ ಜತೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. MLC ಪ್ರಾಣೇಶ್‌ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ 36ಕ್ಕೂ ಹೆಚ್ಚು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಕ್ವಾರಂಟೈನ್ ಆಗಿದ್ರು. ಆದ್ರೆ ಎಂ.ಪಿ.ಕುಮಾರಸ್ವಾಮಿ ಮಾತ್ರ ಕ್ವಾರಂಟೈನ್ ಆಗಿಲ್ಲ. ಕೊರೊನಾ ಟೆಸ್ಟ್​ಗೂ […]

DC ಖಡಕ್ ಸೂಚನೆ ಮೇರೆಗೆ MLA ಎಂ.ಪಿ.ಕುಮಾರಸ್ವಾಮಿ ಹೋಮ್ ಕ್ವಾರಂಟೈನ್
Follow us
ಆಯೇಷಾ ಬಾನು
| Updated By:

Updated on:Jul 09, 2020 | 12:57 PM

ಚಿಕ್ಕಮಗಳೂರು: ಮಾಸ್ಕ್ ಕಂಡ್ರೆ ಒಲ್ಲೇ.. ಒಲ್ಲೇ ಎನ್ನುತ್ತಿದ್ದ ಮಾಸ್ಕ್ ಹಾಕದೇ ಸಾರ್ವಜನಿಕವಾಗಿ ಓಡಾಡುತ್ತಿದ್ದ ಜನಪ್ರತಿನಿಧಿ ಕ್ವಾರಂಟೈನ್ ಆಗಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿನ ಹೋಮ್ ಕ್ವಾರಂಟೈನ್ ಆಗುವಂತೆ ಡಿಸಿ ಸೂಚನೆ ನೀಡಿದ್ದಾರೆ.

ಶಾಸಕ ಎಂ.ಪಿ.ಕುಮಾರಸ್ವಾಮಿ ಜೂನ್ 29ರಂದು ಎಂಎಲ್‌ಸಿ ಪ್ರಾಣೇಶ್ ಜತೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. MLC ಪ್ರಾಣೇಶ್‌ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ 36ಕ್ಕೂ ಹೆಚ್ಚು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಕ್ವಾರಂಟೈನ್ ಆಗಿದ್ರು. ಆದ್ರೆ ಎಂ.ಪಿ.ಕುಮಾರಸ್ವಾಮಿ ಮಾತ್ರ ಕ್ವಾರಂಟೈನ್ ಆಗಿಲ್ಲ.

ಕೊರೊನಾ ಟೆಸ್ಟ್​ಗೂ ನಕಾರ ಮಾಡಿದ್ರು. ಮಾಸ್ಕ್ ಹಾಕದೇ ಎಲ್ಲಾ ಕಡೆ ಓಡಾಡುತಿದ್ರು. ಜುಲೈ 5ರಂದು ಬರ್ತಡೆ ಪಾರ್ಟಿ ಕೂಡ ಆಚರಿಸಿದ್ರು. ಸಚಿವ ಸಿ.ಟಿ ರವಿ ಜೊತೆ ಓಡಾಟ ನಡೆಸಿದ್ದಾರೆ. ಬಳಿಕ ಬೆಂಗಳೂರಿಗೂ ಹೋಗಿ ಹಿಂದಿರುಗಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಹೋಮ್ ಕ್ವಾರಂಟೈನ್ ಆಗಲು ಖಡಕ್ ಸೂಚನೆ ನೀಡಿದ್ರು. ಸದ್ಯ ಈಗ ಶಾಸಕರು ಕ್ವಾರಂಟೈನ್​ನಲ್ಲಿದ್ದಾರೆ.

Published On - 9:16 am, Thu, 9 July 20

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ