ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ […]

ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ
Follow us
KUSHAL V
|

Updated on: Sep 28, 2020 | 3:54 PM

ದಾವಣಗೆರೆ: ದಿವಂಗತ ಸುರೇಶ್ ಅಂಗಡಿ ಶಿಸ್ತಿನ ಜೀವನಕ್ಕೆ ಹೆಸರುವಾಸಿ. ಆದರೆ ಅವರು ಮಾಸ್ಕ್ ಹಾಕಿದ್ದರೆ ಇಂದು ಸಾಯುತ್ತಿರಲಿಲ್ಲ ಎಂದು ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಶಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ ಹೇಳಿದ್ದಾರೆ. ಸುರೇಶ್ ಅಂಗಡಿಯವರು ಉಪಾಹಾರ, ಊಟವನ್ನು ನಿಗದಿತ ಸಮಯಕ್ಕೆ ಸೇವಿಸುತ್ತಿದ್ದರು. ಆದರೆ, ಒಮ್ಮೆ ಸಚಿವ ಜಗದೀಶ್ ಶೆಟ್ಟರ್ ಭೇಟಿಗೆ ವಿಧಾನಸೌಧಕ್ಕೆ ಬಂದಿದ್ದರು. ಆಗಲೂ ಸುರೇಶ್ ಅಂಗಡಿಯವರು ಮಾಸ್ಕ್​ ಹಾಕಿರಲಿಲ್ಲ. ಒಂದು ವೇಳೆ ಅವರು ಕಡ್ಡಾಯವಾಗಿ ಮಾಸ್ಕ್​ ಧರಿಸುತ್ತಿದ್ದರೆ ಸುರೇಶ್ ಅಂಗಡಿಯವರು ಇಷ್ಟು ಬೇಗ ಸಾಯುತ್ತಿರಲಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಜೊತೆಗೆ, ಅಂಗಡಿಯವರು ವಿಶ್ವದಲ್ಲೇ ಪ್ರಸಿದ್ಧ AIIMS​ನಲ್ಲಿ ಮೃತಪಟ್ಟಿರುವುದು ನಿಜಕ್ಕೂ ದುರಂತ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್