AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಕಾಂಗ್ರೆಸ್ ಶಾಸಕ.. ನನ್ನ ಮಾತು ಯಾರೂ ಕೇಳ್ತಿಲ್ಲ -M.Y. ಪಾಟೀಲ್ ಅಸಹಾಯಕತೆ

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಗ್ರಾಮಕ್ಕೆ ಭೀಮಾ ನದಿಯ ನೀರು ನುಗ್ಗಿ ಜಲಾವೃತಗೊಂಡಿದೆ. ಹಾಗಾಗಿ, ಇಂದು ಗ್ರಾಮದ ಪರಿಶೀಲನೆ ನಡೆಸಲು ಬಂದ ಕಾಂಗ್ರೆಸ್ ಶಾಸಕ M.Y. ಪಾಟೀಲ್‌ರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಭೀಮಾನದಿ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಆದರೆ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಾರೂ ಬಂದಿಲ್ಲ. ಎಲ್ಲ ಮುಗಿದ ಬಳಿಕ ಈಗ ಬರುತ್ತಿದ್ದೀರಾ ಎಂದು M.Y. ಪಾಟೀಲ್‌ಗೆ ಘೇರಾವ್ ಹಾಕಿ ತಮ್ಮ ಆಕ್ರೋಶ ಹೊರಹಾಕಿದರು. ತಮ್ಮಿಂದ ಗ್ರಾಮಕ್ಕೆ ನಿರ್ಲಕ್ಷ್ಯವಾಗಿರೋದನ್ನು ಶಾಸಕರು ತಪ್ಪೊಪ್ಪಿಕೊಂಡರು. […]

ನಾನು ಕಾಂಗ್ರೆಸ್ ಶಾಸಕ.. ನನ್ನ ಮಾತು ಯಾರೂ ಕೇಳ್ತಿಲ್ಲ -M.Y. ಪಾಟೀಲ್ ಅಸಹಾಯಕತೆ
KUSHAL V
|

Updated on: Oct 17, 2020 | 12:51 PM

Share

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಗ್ರಾಮಕ್ಕೆ ಭೀಮಾ ನದಿಯ ನೀರು ನುಗ್ಗಿ ಜಲಾವೃತಗೊಂಡಿದೆ. ಹಾಗಾಗಿ, ಇಂದು ಗ್ರಾಮದ ಪರಿಶೀಲನೆ ನಡೆಸಲು ಬಂದ ಕಾಂಗ್ರೆಸ್ ಶಾಸಕ M.Y. ಪಾಟೀಲ್‌ರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಭೀಮಾನದಿ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಆದರೆ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಾರೂ ಬಂದಿಲ್ಲ. ಎಲ್ಲ ಮುಗಿದ ಬಳಿಕ ಈಗ ಬರುತ್ತಿದ್ದೀರಾ ಎಂದು M.Y. ಪಾಟೀಲ್‌ಗೆ ಘೇರಾವ್ ಹಾಕಿ ತಮ್ಮ ಆಕ್ರೋಶ ಹೊರಹಾಕಿದರು.

ತಮ್ಮಿಂದ ಗ್ರಾಮಕ್ಕೆ ನಿರ್ಲಕ್ಷ್ಯವಾಗಿರೋದನ್ನು ಶಾಸಕರು ತಪ್ಪೊಪ್ಪಿಕೊಂಡರು. ಆದರೆ, ನಾನು ಕಾಂಗ್ರೆಸ್ ಶಾಸಕ. ನನ್ನ ಮಾತು ಯಾರೂ ಕೇಳುತ್ತಿಲ್ಲ ಎಂದು ತಮ್ಮ ಅಸಹಾಯಕತೆ ಸಹ ವ್ಯಕ್ತಪಡಿಸಿದರು.

ಗ್ರಾಮಸ್ಥರನ್ನು ಸ್ಥಳಾಂತರ ಮಾಡದೆ ಬೇಜವಾಬ್ದಾರಿತನ ತೋರುತ್ತಿದ್ದ ತಾಲೂಕು ಆಡಳಿತದ ನಿಲುವಿನಗ ಬಗ್ಗೆ ಟಿವಿ 9 ನಿರಂತರ ವರದಿಮಾಡಿತ್ತು. ವರದಿ ಬಳಿಕ ಎಚ್ಚೆತ್ತ ಶಾಸಕ ಪಾಟೀಲ್ ಸೊನ್ನ ಗ್ರಾಮದತ್ತ ದೌಡಾಯಿಸಿದ್ದರು. ಆಗ, MLAರನ್ನು ಕಂಡು ರೊಚ್ಚಿಗೆದ್ದ ಗ್ರಾಮಸ್ಥರು ಅವರಿಗೆ ಹಿಗ್ಗಾಮುಗ್ಗಾ ಕ್ಲಾಸ್​ ತೆಗೆದುಕೊಂಡರು.

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ