AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ -ಶಾಸಕ ರಾಘವೇಂದ್ರ ಹಿಟ್ನಾಳ್ ಖಡಕ್​ ಬಾತ್​

Siddaramaiah: ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ ಎಂದು ST ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕೆ.ವಿರೂಪಾಕ್ಷಪ್ಪನಿಗೆ ಶಾಸಕ ರಾಘವೇಂದ್ರ ಹಿಟ್ನಾಳ್​ ಟಾಂಗ್​ ಕೊಟ್ಟರು. ಏನೋ ವಯಸ್ಸಾಗಿದೆ ಕಂಟ್ರೋಲ್ ತಪ್ಪುತ್ತಾರೆ ಎಂದ ಹಿಟ್ನಾಳ್​ ಸಿದ್ದರಾಮಯ್ಯ ಕೊಪ್ಪಳಕ್ಕೆ ಬಂದರೆ ನಾನು ಕ್ಷೇತ್ರ ಬಿಟ್ಟುಕೊಡುವೆ.

Siddaramaiah ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ -ಶಾಸಕ ರಾಘವೇಂದ್ರ ಹಿಟ್ನಾಳ್ ಖಡಕ್​ ಬಾತ್​
ಸುಮಲತಾ ಹೆಚ್​ಡಿಕೆ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿಕೆ
KUSHAL V
|

Updated on:Feb 14, 2021 | 6:03 PM

Share

ಕೊಪ್ಪಳ: ಸಿದ್ದರಾಮಯ್ಯ ಸಾಹೇಬರು ಒಂದು ಸಮಾಜದ ಲೀಡರ್ ಅಲ್ಲ ಎಂದು ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್​ ಹೇಳಿದರು. ಸಿದ್ದರಾಮಯ್ಯನವರು ಕಾರ್ಯಕ್ರಮ ಮುಂದುವರಿಸಿದ್ರೆ ಸಾಕಾಗಿತ್ತು. BJPಯವರು ಸಿದ್ದರಾಮಯ್ಯನವರ ಕಾರ್ಯಕ್ರಮ ನಿಲ್ಲಿಸಿದ್ದಾರೆ. ಕುರುಬರ ST ಮೀಸಲಾತಿ ಹೋರಾಟದ ಹಿಂದೆ RSS ಇದೆ. RSS​ನವರೇ ಮೀಸಲಾತಿ ಹೋರಾಟ ಆರಂಭಿಸಿದ್ದಾರೆ ಎಂದು ಶಾಸಕ ಹಿಟ್ನಾಳ್​​ ಹೇಳಿದರು. ಜೊತೆಗೆ, ಈ ಹೋರಾಟ ಆರಂಭಿಸಿದ RSS​ಗೆ ಮುಳುವಾಗುತ್ತೆ ಎಂದು ಸಹ ಹೇಳಿದರು.

‘ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ’ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ ಎಂದು ST ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕೆ.ವಿರೂಪಾಕ್ಷಪ್ಪನಿಗೆ ಶಾಸಕ ರಾಘವೇಂದ್ರ ಹಿಟ್ನಾಳ್​ ಟಾಂಗ್​ ಕೊಟ್ಟರು. ಏನೋ ವಯಸ್ಸಾಗಿದೆ ಕಂಟ್ರೋಲ್ ತಪ್ಪುತ್ತಾರೆ ಎಂದ ಹಿಟ್ನಾಳ್​ ಸಿದ್ದರಾಮಯ್ಯ ಕೊಪ್ಪಳಕ್ಕೆ ಬಂದರೆ ನಾನು ಕ್ಷೇತ್ರ ಬಿಟ್ಟುಕೊಡುವೆ. ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್​ ಹೇಳಿದರು.

ಇದನ್ನೂ ಓದಿ: Shivaraj Tangadagi ನಮ್ಮ ಸಂಸದರಿಗೆ ತಾಕತ್ ಇದ್ರೆ.. ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ -ಶಿವರಾಜ್ ತಂಗಡಗಿ ಸವಾಲ್​

Published On - 5:50 pm, Sun, 14 February 21

Follow Us
KUSHAL V
KUSHAL V
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್