ನನಗೆ ಸಚಿವ ಸ್ಥಾನ ಕೊಡಿ ಅಂತಾ ಕೇಳಲ್ಲ.. ಹಳೇ ಮೈಸೂರು ಭಾಗಕ್ಕೆ ಅಂತಾದರೂ ಒಂದು ಕೊಡಿ -S.A.ರಾಮದಾಸ್

ರಾಮದಾಸ್‌ಗೆ ಸಚಿವ ಸ್ಥಾನ ಕೊಡಿ ಎಂದು ನಾನು ಕೇಳಲ್ಲ. ಹಳೆಯ ಮೈಸೂರು ಭಾಗದ ಶಾಸಕರಿಗೆ ಸಚಿವ ಸ್ಥಾನ ಕೊಡಿ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದರು.

ನನಗೆ ಸಚಿವ ಸ್ಥಾನ ಕೊಡಿ ಅಂತಾ ಕೇಳಲ್ಲ.. ಹಳೇ ಮೈಸೂರು ಭಾಗಕ್ಕೆ ಅಂತಾದರೂ ಒಂದು ಕೊಡಿ -S.A.ರಾಮದಾಸ್
ಎಸ್.ಎ.ರಾಮದಾಸ್
Follow us
KUSHAL V
|

Updated on: Jan 21, 2021 | 5:35 PM

ಮೈಸೂರು: ನಾನು ಟ್ವಿಟ್ಟರ್‌ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದು ನಿಜ. ನಾನು ಚಿಕ್ಕ ಹುಡುಗನಾಗಿದ್ದಾಗ ರಾಜ್ಯದಲ್ಲಿ 2 ಬಾರಿ ಯುವ ಮೋರ್ಛ ಅಧ್ಯಕ್ಷನಾಗಿದ್ದೆ. ಬಿಜೆಪಿಯಲ್ಲಿ ಯಾರೂ ಇಲ್ಲದಿದ್ದಾಗ ಭಿಕ್ಷೆ ಬೇಡಿ ಪಕ್ಷ ಕಟ್ಟಿದ್ದೀವಿ. ಬೇರೆ ಪಕ್ಷಕ್ಕಿಂತ ಬಿಜೆಪಿ ವಿಭಿನ್ನವಾಗಿರಬೇಕೆಂದು ಬಯಸ್ತೇವೆ. ಪ್ರಾದೇಶಿಕ ಅಸಮತೋಲನ ಇರೋದು ನಿಜ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.

ನನಗಾಗಲಿ, ಇನ್ನೊಬ್ಬರಿಗಾಗಲಿ ಇದು ಕಣ್ಣಿಗೆ ಕಾಣುವ ಸತ್ಯ. ಹಳೇ ಮೈಸೂರು ಭಾಗಕ್ಕೆ ಒಂದು ಸ್ಥಾನ ಕೊಡಬೇಕಿತ್ತು. ನನ್ನ ಬಿಟ್ಟು ಬೇರೆ ಶಾಸಕರು ಕೂಡ ಗೆದ್ದಿದ್ದಾರಲ್ಲ, ಅವರಿಗಾದ್ರು ಕೊಡಿ. ರಾಮದಾಸ್‌ಗೆ ಸಚಿವ ಸ್ಥಾನ ಕೊಡಿ ಎಂದು ನಾನು ಕೇಳಲ್ಲ. ಹಳೆಯ ಮೈಸೂರು ಭಾಗದ ಶಾಸಕರಿಗೆ ಸಚಿವ ಸ್ಥಾನ ಕೊಡಿ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದರು.

ಹಳೇ ಮೈಸೂರು ಅಂತಾ ಬಂದಾಗ ಇಲ್ಲಿದ್ದವನಿಗೆ ಈ‌ ಮಣ್ಣಿನ ವಾಸನೆ ಗೊತ್ತಿರುತ್ತೆ. ಪ್ರತಿ ಕ್ಷೇತ್ರಕ್ಕೆ 25 ಕೋಟಿ ರೂ. ಕೊಡುವುದಾಗಿ ಹೇಳಿದ್ದಾರೆ. ಅದನ್ನು ಬಿಟ್ಟು ನಾವು ಇತರೆ ಇಲಾಖೆಯಿಂದ ಕ್ಷೇತ್ರದ ಕೆಲಸ ಮಾಡಿಸುತ್ತಿದ್ದೇನೆ. ಅಧಿಕಾರಕ್ಕೆ ಇದ್ದಾಗಲು, ಇಲ್ಲದಾಗಲು ನಾನು ಅತಿ ಹೆಚ್ಚು ಅನುದಾನ ತಂದಿದ್ದೇನೆ ಎಂದು ಶಾಸಕ ರಾಮದಾಸ್ ಹೇಳಿದರು.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ