AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಶಾಸಕ ವೆಂಕಟರೆಡ್ಡಿ ಮುದ್ನಾಳ್​ಗೆ ಕೊರೊನಾ

ಯಾದಗಿರಿ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಶಾಸಕರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈಗ ಶಾಸಕರ ಸಂಪರ್ಕಕ್ಕೆ ಬಂದವರೆಲ್ಲರಿಗೂ ಆತಂಕ ಶುರುವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಕ್ಷೇತ್ರದ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ್​ಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿದ್ದು, ಇದೀಗ ವರದಿ ಪಾಸಿಟಿವ್ ಬಂದಿದೆ. ನಿನ್ನೆ ಶಾಸಕರು ಬಿಜೆಪಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈಗ ಅವರ ಸಂಪರ್ಕಕ್ಕೆ ಬಂದವರೆಲ್ಲರಿಗೂ ಆತಂಕ ಶುರುವಾಗಿದೆ. ಕಾರ್ಯಕ್ರಮದಲ್ಲಿ ಡಿಸಿ, ಎಸ್ಪಿ ಸೇರಿದಂತೆ ಹಲವರು ಭಾಗಿಯಾಗಿದ್ದು, ತಮ್ಮ ಸಂಪರ್ಕಕ್ಕೆ ಬಂದವರೆಲ್ಲರಿಗೂ ಪರೀಕ್ಷೆ ಮಾಡಿಸಿಕೊಳ್ಳಿ […]

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಶಾಸಕ ವೆಂಕಟರೆಡ್ಡಿ ಮುದ್ನಾಳ್​ಗೆ ಕೊರೊನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 16, 2020 | 3:28 PM

Share

ಯಾದಗಿರಿ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಶಾಸಕರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈಗ ಶಾಸಕರ ಸಂಪರ್ಕಕ್ಕೆ ಬಂದವರೆಲ್ಲರಿಗೂ ಆತಂಕ ಶುರುವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಕ್ಷೇತ್ರದ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ್​ಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿದ್ದು, ಇದೀಗ ವರದಿ ಪಾಸಿಟಿವ್ ಬಂದಿದೆ.

ನಿನ್ನೆ ಶಾಸಕರು ಬಿಜೆಪಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈಗ ಅವರ ಸಂಪರ್ಕಕ್ಕೆ ಬಂದವರೆಲ್ಲರಿಗೂ ಆತಂಕ ಶುರುವಾಗಿದೆ. ಕಾರ್ಯಕ್ರಮದಲ್ಲಿ ಡಿಸಿ, ಎಸ್ಪಿ ಸೇರಿದಂತೆ ಹಲವರು ಭಾಗಿಯಾಗಿದ್ದು, ತಮ್ಮ ಸಂಪರ್ಕಕ್ಕೆ ಬಂದವರೆಲ್ಲರಿಗೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಶಾಸಕರು ಮನವಿ ಮಾಡಿಕೊಂಡಿದ್ದಾರೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ