AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ಟೀ ಗೆ ಕಂತೆ ಕಂತೆ ಹಣ! ಶಾಸಕ ಜಮೀರ್ ಹೆಗಲೇರಿತು ನೀತಿಸಂಹಿತೆ ಉಲ್ಲಂಘನೆಯ ಆರೋಪ

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣಾ ಪ್ರಚಾರದಲ್ಲಿ ಇಂದು ‘ಕೈ’ ಶಾಸಕ ಜಮೀರ್ ಅಹ್ಮದ್ ಸಹ ಕಾಣಿಸಿಕೊಂಡರು. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪರ ಭರ್ಜರಿ ಮತಬೇಟೆ ನಡೆಸಿದರು. ಅಲ್ಪಸಂಖ್ಯಾತ ಸಮುದಾಯ ವಾಸವಿರುವ ಬೇಗಂ ಮೊಹಲ್ಲಾದಲ್ಲಿ ಮತಯಾಚನೆಗೆ ಮುಂದಾದರು. ಶಾಸಕ ಜಮೀರ್ ಹೆಗಲೇರಿತು ನೀತಿ ಸಂಹಿತೆ ಉಲ್ಲಂಘನೆ ಆರೋಪ.. ಈ ನಡುವೆ, ಪ್ರಚಾರದಿಂದ ಕೊಂಚ ಬ್ರೇಕ್​ ತೆಗೆದುಕೊಂಡ ಶಾಸಕ ತಮ್ಮ ಸಂಗಡಿಗರೊಂದಿಗೆ ಅಲ್ಲೇ ಇದ್ದ ಚಹಾ ಅಂಗಡಿಯೊಂದಕ್ಕೆ ಬಂದು ತಾವೇ ಟೀ ತಯಾರಿಸಿದರು. ಚಹಾ ಸವಿದ […]

ಮೂರೇ ಟೀ ಗೆ ಕಂತೆ ಕಂತೆ ಹಣ! ಶಾಸಕ ಜಮೀರ್ ಹೆಗಲೇರಿತು ನೀತಿಸಂಹಿತೆ ಉಲ್ಲಂಘನೆಯ ಆರೋಪ
KUSHAL V
| Edited By: |

Updated on:Oct 31, 2020 | 5:33 PM

Share

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣಾ ಪ್ರಚಾರದಲ್ಲಿ ಇಂದು ‘ಕೈ’ ಶಾಸಕ ಜಮೀರ್ ಅಹ್ಮದ್ ಸಹ ಕಾಣಿಸಿಕೊಂಡರು. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪರ ಭರ್ಜರಿ ಮತಬೇಟೆ ನಡೆಸಿದರು. ಅಲ್ಪಸಂಖ್ಯಾತ ಸಮುದಾಯ ವಾಸವಿರುವ ಬೇಗಂ ಮೊಹಲ್ಲಾದಲ್ಲಿ ಮತಯಾಚನೆಗೆ ಮುಂದಾದರು.

ಶಾಸಕ ಜಮೀರ್ ಹೆಗಲೇರಿತು ನೀತಿ ಸಂಹಿತೆ ಉಲ್ಲಂಘನೆ ಆರೋಪ.. ಈ ನಡುವೆ, ಪ್ರಚಾರದಿಂದ ಕೊಂಚ ಬ್ರೇಕ್​ ತೆಗೆದುಕೊಂಡ ಶಾಸಕ ತಮ್ಮ ಸಂಗಡಿಗರೊಂದಿಗೆ ಅಲ್ಲೇ ಇದ್ದ ಚಹಾ ಅಂಗಡಿಯೊಂದಕ್ಕೆ ಬಂದು ತಾವೇ ಟೀ ತಯಾರಿಸಿದರು. ಚಹಾ ಸವಿದ ಬಳಿಕ ಅಂಗಡಿ ಮಾಲೀಕನಿಗೆ ಹಣ ನೀಡಲು ಮುಂದಾದರು. ಈ ವೇಳೆ ತಾವು ಕುಡಿದ ಮೂರು ಕಪ್​ ಟೀಗೆ ಹಣದ ಕಂತೆಯನ್ನೇ ಗಲ್ಲಾಪೆಟ್ಟಿಗೆಯಲ್ಲಿ ಇಟ್ಟರು.

ಇದನ್ನು ಕಂಡು ಕೆಲಹೊತ್ತು ಶಾಕ್ ಆಗಿದ್ದ​ ಅಂಗಡಿ ಮಾಲೀಕ ಬಳಿಕ ಶಾಸಕ ಮತ್ತು ಅವರ ಸಂಗಡಿಗರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು. ಆದರೆ, ಅಂಗಡಿ ಮಾಲೀಕನಿಗೆ ದುಡ್ಡು ನೀಡಿದ್ದು ನೀತಿ ಸಂಹಿತೆಯ ಉಲ್ಲಂಘನೆ  ಎಂಬ ಆರೋಪ ಇದೀಗ ಜಮೀರ್ ಹೆಗಲೇರಿದೆ.

Published On - 5:31 pm, Sat, 31 October 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ